ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಗಾವತಿ ವಿದ್ಯಾರ್ಥಿಗಳ ಪಾಲಿಗೆ ಎಸ್ಟಿ ವಸತಿ ನಿಲಯ ಮರೀಚಿಕೆ
ಹಲವಾರು ವರ್ಷಗಳಿಂದ ಕಟ್ಟಡ ನಿರ್ಮಾಣಕ್ಕೆ ನಿವೇಶನ ಇಲ್ಲದ ಕಾರಣ ಹಣ ವಾಪಸ್ ಹೋಗಿತ್ತು. ಈಗ ಸರ್ಕಾರ ₹5 ಕೋಟಿ ಮೀಸಲಿಸಿದೆ. ಆದರೆ, 5 ತಿಂಗಳಿಂದ ಕಟ್ಟಡ ನಿರ್ಮಾಣದ ಅಂದಾಜು ಪಟ್ಟಿಗೆ ಅನುಮೋದನೆ ದೊರಕದ ಕಾರಣ ಕಾಮಗಾರಿ ವಿಳಂಬವಾಗಿದೆ.
ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಂಗಣ್ಣ ಕರಡಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯುವಕರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಹಮ್ಮಿಕೊಂಡಿರುವ ಈ ಯುವ ಕಾರ್ಯಾಗಾರದಲ್ಲಿ ಭಾಗವಹಿಸಿರುವ ನೀವೆಲ್ಲರೂ ಪುಣ್ಯವಂತರು ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಎರಡು ಕಾರ್‌ಗಳ ಮಧ್ಯೆ ಭೀಕರ ಅಪಘಾತ: ಮಗು ಸಾವು, ಐವರಿಗೆ ಗಾಯ
ಸ್ವೀಫ್ಟ್ ಡಿಜೈರ್ ಹಾಗೂ ಬಲೋನಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಗು ಮೃತಪಟ್ಟಿದೆ.
ಶಾಲಾ ಸಂಸತ್ ಪ್ರಜಾಪ್ರಭುತ್ವ ಎತ್ತಿ ಹಿಡಿಯುವಲ್ಲಿ ಸಹಕಾರಿ: ಸಾವಿತ್ರಿ ಬಿ. ಕಡಿ
ದೇಶದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರಿಗೆ ಮತದಾನದ ಹಕ್ಕು ಲಭಿಸುತ್ತದೆ. ಅರ್ಹರಾದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಇಷ್ಟದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಕೆಎಎಸ್ ಅಧಿಕಾರಿ ಸಾವಿತ್ರಿ ಬಿ. ಕಡಿ ಹೇಳಿದರು.
ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ: ಡಿಸಿ ನಲಿನ್ ಅತುಲ್
ವಿಶ್ವಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆಗಳು, ಶ್ವಾಸಕೋಶದ ಖಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಿ: ಗವಿಮಠಶ್ರೀಗಳು
ದೇಹಕ್ಕೆ ಉಸಿರು ಇರುವವರೆಗೂ ಮಾತ್ರ ಶಕ್ತಿ ಮತ್ತು ಬೆಲೆ. ಅದು ಚೆಲ್ಲಿದ ಮೇಲೆ ಅದಕ್ಕೆ ಬೆಲೆಯೂ ಇರುವುದಿಲ್ಲ ಮತ್ತು ಶಕ್ತಿಯೂ ಇರಲ್ಲ ಎಂದು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು.
ರೈತರ ಸಹಕಾರಿ ಸಂಘಗಳು ಹೆಚ್ಚು ಅಭಿವೃದ್ಧಿಗೊಳ್ಳಲಿ: ಶಾಸಕ ಬಸವರಾಜ ರಾಯರಡ್ಡಿ
ವಿವಿಧ ಸಹಕಾರಿ ಸಂಘಗಳು ಸರ್ಕಾರಕ್ಕಿಂತಲೂ ಹೆಚ್ಚು ರೈತರ ಆರ್ಥಿಕ ಸ್ವಾವಲಂಬನೆಗೆ ಆಶಾಕಿರಣಗಳಾಗಿವೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ದೌರ್ಜನ್ಯಗಳ ನಿಯಂತ್ರಣಕ್ಕಾಗಿ ಕಾನೂನಿನ ಅರಿವು ಬಹುಮುಖ್ಯ: ನ್ಯಾಯಾಧೀಶ ಆರ್. ಮಂಜುನಾಥ
ನಾವು ಕಾನೂನಿನ ಅರಿವು ಪಡೆಯುವ ಮೂಲಕ ಮಹಿಳೆಯರ ಮೇಲೆ ನಡೆಯುವ ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳದಂತೆ ಅನೇಕ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ ಹೇಳಿದರು.
ದನದ ದೊಡ್ಡಿ ಸಹಾಯಧನ ಮಂಜೂರು ಮಾಡಲು ಒತ್ತಾಯ
ಬಿಲ್ ಜಮಾ ಮಾಡಲು ಅಧಿಕಾರಿಗಳು ಮೀನಮೇಷ ಮಾಡುತ್ತಿದ್ದು, ಗ್ರಾಪಂಗೆ ಅಲೆದು ಸಾಕಾಗಿದೆ ಎಂದು ಆರೋಪಿಸಿ ಫಲಾನುಭವಿಗಳು ಗ್ರಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ
ಬೆಳೆಗಳಿಗೆ ಸೂಕ್ತವಾದ ಗೊಬ್ಬರ ಒದಗಿಸಲು ಅನುಕೂಲವಾಗುತ್ತದೆ. ಜನಗಣತಿ ತರಹವೇ ಬೆಳೆ ಸಮೀಕ್ಷೆ ಮಾಡಬೇಕು. ಪ್ರತಿಯೊಬ್ಬರೂ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
< previous
1
...
346
347
348
349
350
351
352
353
354
...
576
next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಬೀಗ