ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ ಉತ್ತೇಜನಕ್ಕೆ ಉತ್ಪನ್ನಗಳ ಮೌಲ್ಯವರ್ಧನೆ ಆಗಲಿ: ಕೃಷ್ಣ ಉಕ್ಕುಂದ
ರೈತರು ತಂತ್ರಜ್ಞಾನ ಬಳಸಿಕೊಂಡು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡಿದ್ದೇ ಆದಲ್ಲಿ ಹೆಚ್ಚು ಲಾಭದಾಯಕವಾಗುತ್ತದೆ.
ಕನಕಗಿರಿ ಉತ್ಸವ: ಸಚಿವ, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ಜೂನಿಯರ್ ಕಾಲೇಜು ರಸ್ತೆಗೆ ಹೊಂದಿಕೊಂಡಿರುವ ಪಾತ್ರದವರ ಜಮೀನಿನಲ್ಲಿ ರಾಜಾ ಉಡಚಪ್ಪ ನಾಯಕ ಭವ್ಯ ವೇದಿಕೆ ನಿರ್ಮಾಣವಾಗಲಿದೆ.
ಮೋದಿಯನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಿ: ಸೂಲಿಬೆಲೆ ಚಕ್ರವರ್ತಿ
ನರೇಂದ್ರ ಮೋದಿ ಪ್ರಧಾನಿಯಾಗಿ 10 ವರ್ಷಗಳ ಕಾಲ ಜನಪರ ಆಡಳಿತ ನೀಡುವ ಮೂಲಕ ಯಾವ ನಯಾಪೈಸೆ ಭ್ರಷ್ಟಾಚಾರವಿಲ್ಲದೇ ಇಡೀ ವಿಶ್ವವೇ ಮೆಚ್ಚುವಂಥ ಸುಭದ್ರ ಆಡಳಿತ ನೀಡುತ್ತಿದ್ದಾರೆ.
ಹೂವಿನಂತೆ ಮನುಷ್ಯ ಜೀವನ ಸಾರ್ಥಕವಾಗಲಿ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಮನುಷ್ಯ ನೂರು ವರ್ಷ ಬದುಕುತ್ತಾನೆ. ತಾಯಿಯ ಗರ್ಭದಿಂದ ಜನಿಸುವಾಗ ಅಳುತ್ತಲೇ ಜನ್ಮತಾಳಿ, ಕೊನೆಗೆ ಈ ಭೂಮಿ ಬಿಟ್ಟು ಹೋಗುವ ವೇಳೆಗೂ ಅಳುತ್ತಲೇ ಹೋಗುತ್ತಾನೆ.
ಬಜೆಟ್ನಲ್ಲಿ ಗಂಗಾವತಿಯ ಅಂಜನಾದ್ರಿಗೆ 100 ಕೋಟಿ ರುಪಾಯಿ ಅಭಿವೃದ್ಧಿ ಭಾಗ್ಯ
ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದ ಅಭಿವೃದ್ಧಿಗೆ ಹುಲಿಗೆಮ್ಮದೇವಿ ಅಭಿವೃದ್ಧಿ ಪ್ರಾಧಿಕಾರ ಘೋಷಣೆಯಾಗಿದೆ.
ದೂರದೃಷ್ಟಿ, ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ
ಮುಖ್ಯಮಂತ್ರಿ ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ ₹52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ.
ಬಂಜಾರ ಸಮುದಾಯದ ಸಾಂಸ್ಕೃತಿಕ ನಾಯಕ ಸೇವಾಲಾಲ್
ಸೇವಾಲಾಲ್ ಗೆ ಸೇರಿದ ಬಂಜಾರ ಸಮುದಾಯದವರಿಗೆ ಕಾಡು ದಾಟುವ ಕಲೆ ಗೊತ್ತಿರುವುದರಿಂದ ಹೈದರಾಬಾದ್ ನಿಜಾಮ್ ರು ತಮ್ಮ ಸಾಮ್ರಾಜ್ಯದಲ್ಲಿ ಬಂಜಾರ ಸಮುದಾಯಕ್ಕೆ ಕೆಲಸವನ್ನು ಕೊಡುತ್ತಾರೆ.
ಕಾಲಮಿತಿಯಲ್ಲಿ ಕಾಮಗಾರಿ ಪ್ರಗತಿ ಸಾಧಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ
ಕಿಲ್ಲಾರಹಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲಾ ಆವರಣ ಮತ್ತು ಶಾಲಾ ಕಟ್ಟಡ ವೀಕ್ಷಣೆ ಮಾಡಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದರು.
ಕೋಟೆಗಳು ಐತಿಹ್ಯದ ಪ್ರತೀಕ-ಉಪನ್ಯಾಸಕ ಮಂಜುನಾಥ ಕೀರ್ತಿಗೌಡ
ಹಿಂದೆ ಸ್ಮಾರಕಗಳನ್ನು ನಮ್ಮ ಅಸ್ಮಿತೆ ಎಂಬಂತೆ ನಿರ್ಮಿಸಲಾಗುತ್ತಿತ್ತು. ಅವು ನಮ್ಮ ಸಂಸ್ಕೃತಿ ಪ್ರತೀಕ ಎಂಬುದು ಒಂದು ಕಡೆಯಾದರೆ ಮತ್ತೊಂದೆಡೆ ಆದೇಶಗಳೂ ಆಗಿದ್ದವು.
ಕೊಪ್ಪಳದ ಹಾಲವರ್ತಿ ಪ್ರಕರಣ: ಮೂವರ ಬಂಧನ
ಬುಧವಾರ ಕ್ಷೌರ ಮಾಡಲು ನಿರಾಕರಿಸಿದ್ದ ಕ್ಷೌರದಂಗಡಿ ಮಾಲೀಕ ಅಂಜನಪ್ಪ ಹಡಪದ, ಕ್ಷೌರ ಮಾಡಲು ನಿರಾಕರಿಸಿದ ಯಂಕೋಬಾ ಹಡಪದ, ಹೊಟೇಲ್ ಮಾಲೀಕ ಸಂಜೀವಪ್ಪ ಗುಳದಳ್ಳಿ ಎಂಬವರನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆದಿದೆ.
< previous
1
...
347
348
349
350
351
352
353
354
355
...
426
next >
Top Stories
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ
ಸಿಂಧೂರ ಅಳಿಸಿದ ಪಾಕಿಗಳಿಗೆ ಅದೇ ಹೆಸರಿನ ಕಾರ್ಯಾಚರಣೆ ಮೂಲಕ ಉತ್ತರ
ನಮ್ಮವರ ಹಂತಕರಷ್ಟೇ ಹತ್ಯೆ : ರಾಜನಾಥ್