ತಂಬಾಕು ಸೇವನೆ ಬಿಟ್ಟು ಸುಂದರ ಜೀವನ ನಡೆಸಲಿ: ರವೀಂದ್ರ ನಂದಿಹಾಳತಂಬಾಕು ಸೇವನೆಯಿಂದ ಪ್ರತಿದಿನ ದೇಶದಲ್ಲಿ ಸಾವಿರಾರು ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಶ್ವಾಸಕೋಶದ ತೊಂದರೆ, ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ನಂದಿಹಾಳ ಹೇಳಿದರು.