ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಟಗಿ ಪುರಸಭೆ: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಒಳಬೇಗುದಿ
ಜಿಲ್ಲೆಯ ಏಕೈಕ ಇಲ್ಲಿನ ಪುರಸಭೆಗೆ ಕೊನೆಗೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಆ.27ರಂದು ಸಮಯ ನಿಗದಿಯಾಗಿದೆ. ಮತ್ತೊಂದೆಡೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಗೆ ಬಹುಮತ ಹೊಂದಿದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಒಳಬೇಗುದಿ ಹೆಚ್ಚಾಗಿದೆ.
ಗಂಗಾವತಿ ನಗರಸಭೆಯಲ್ಲಿ ಬಿಜೆಪಿಗೆ ಅಧಿಕಾರ : ಕಾಂಗ್ರೆಸ್ ವಲಸಿಗರು, ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರೊಂದಿಗೆ ಆಡಳಿತಕ್ಕೇರಲು ಯತ್ನ
ಬಿಜೆಪಿಗೆ ಬಹುಮತ ಇರದಿದ್ದರೂ ಕಾಂಗ್ರೆಸ್ ವಲಸೆ ಸದಸ್ಯರು, ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರೊಂದಿಗೆ ಆಡಳಿತಕ್ಕೇರಲು ಪ್ರಯತ್ನ ಮಾಡಿದೆ.
ಸೇವೆಯೊಂದಿಗೆ ಸಾಕಷ್ಟು ಪ್ರಗತಿ ಸಾಧಿಸಿದ ಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕ್
ನಗರದ ಶ್ರೀ ಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಲೇ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ
ಗ್ರಾಪಂ ಸದಸ್ಯ-ಸಚಿವ ತಂಗಡಗಿ ನಡುವೆ ಅವಾಚ್ಯ ಬೈಗುಳ
ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಲು ತೆರಳಿದ್ದ ಸಚಿವ ಶಿವರಾಜ ತಂಗಡಗಿ ಹಾಗೂ ಸ್ಥಳೀಯ ಗ್ರಾಪಂ ಸದಸ್ಯರೊಬ್ಬರ ನಡುವೆ ಅಭಿವೃದ್ಧಿ ವಿಚಾರವಾಗಿ ವಾಗ್ವಾದ ಉಂಟಾಗಿದ್ದು, ಅವಾಚ್ಯ ಶಬ್ದಗಳ ಬಳಕೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲೂಕಿನ ಜೀರಾಳ ಕಲ್ಗುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕೂಸಿನ ಮನೆ ಬಡವರ ಪಾಲಿನ ವರದಾನವಾಗಲಿ: ಪಂಪಾಪತಿ ಹಿರೇಮಠ
ಕೂಸಿನ ಮನೆಯು ಬಡವರ ಪಾಲಿನ ವರದಾನವಾಗಬೇಕು.
ಡಿಜಿಟಲ್ ವ್ಯವಹಾರಕ್ಕೆ ಉತ್ತೇಜನ ನೀಡಿ: ನಲಿನ್ ಅತುಲ್
ಜಿಲ್ಲೆಯ ರೈತ ಉತ್ಪಾದಕರ ಸಂಸ್ಥೆಗಳಿಗೆ ಡಿಜಿಟಲ್ ಮಾರುಕಟ್ಟೆ ಮೂಲಕ ವ್ಯವಹರಿಸುವಂತೆ ಉತ್ತೇಜಿಸಬೇಕು.
ಮಲಿನವಾಗುತ್ತಿರುವ ತುಂಗಭದ್ರಾ ನದಿ
ಗಂಗಾ ಸ್ನಾನ, ತುಂಗಾಪಾನ ಎಂಬ ನಾಣ್ನುಡಿ ಇದೆ. ಇದರರ್ಥ ತುಂಗಭದ್ರಾ ನದಿಯ ನೀರು ಕುಡಿಯಲು ಅಷ್ಟು ಪವಿತ್ರ ಎಂದು. ಆದರೆ, ಈಗ ಬೆಳೆದ ನಾಗರಿಕ ಸಮಾಜದ ಬೇಜವಾಬ್ದಾರಿಯಿಂದಾಗಿ ತುಂಗಭದ್ರಾ ನದಿ ಮಲಿನವಾಗುತ್ತಿದೆ.
ಸಂಭ್ರಮದಿಂದ ಜರುಗಿದ ಕೇಸೂರು ವೀರಭದ್ರೇಶ್ವರ ಉಚ್ಚಾಯ ಮಹೋತ್ಸವ
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಭಕ್ತರ ಸಮ್ಮುಖದಲ್ಲಿ ಪುರವಂತರ ಗುಗ್ಗಳೋತ್ಸವ ಹಾಗೂ ಅಗ್ನಿ ಹಾಯುವ ಧಾರ್ಮಿಕ ಕಾರ್ಯಕ್ರಮ ಜರುಗಿತು.
27ರಂದೇ ಅಧ್ಯಕ್ಷ-ಉಪಾಧ್ಯಕ್ಷ ಅಭ್ಯರ್ಥಿಗಳ ಘೋಷಣೆ
ಕಾರಟಗಿ ಪಟ್ಟಣದಲ್ಲಿ ಸಾಂಸ್ಕೃತಿಕ ಭವನ ಮತ್ತು ಅತಿಥಿ ಗೃಹ ನಿರ್ಮಾಣ ಕಾಮಗಾರಿಗಳಿಗೆ ನವಲಿ ರಸ್ತೆಯ ಪ್ರವಾಸಿ ಮಂದಿರದಲ್ಲಿ ಆವರಣದಲ್ಲಿ ಶನಿವಾರ ಸಚಿವ ಶಿವರಾಜ ತಂಗಡಗಿ ಅವರು ಭೂಮಿಪೂಜೆ ನೆರವೇರಿಸಿದರು.
ಹಾಲು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಿ: ನಲಿನ್ ಅತುಲ್
2030ರ ವೇಳೆಗೆ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆಯನ್ನು 2.37 ಲಕ್ಷ ಟನ್‌ಗಳಿಂದ 3.60 ಲಕ್ಷ ಟನ್‌ಗಳಿಗೆ ಹೆಚ್ಚಿಸಲು ಮತ್ತು ಮತ್ತು ದೇಶಿಯ ಹಾಲು ಉತ್ಪಾದನೆಯಿಂದ ಹೆಚ್ಚುತ್ತಿರುವ ಹಾಲಿನ ಬೇಡಿಕೆ ಪೂರೈಸಲು ಕ್ರಮ ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.
< previous
1
...
351
352
353
354
355
356
357
358
359
...
576
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?