ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರೇಖೇಡ-ಮಲ್ಲಿಗೆವಾಡದ ಪಡಿತರ ಹಂಚಿಕೆ ವಿವಾದ, ದೂರು
ಕನಕಗಿರಿ ತಾಲೂಕಿನ ಹಿರೇಖೇಡ ಹಾಗೂ ಮಲ್ಲಿಗೆವಾಡ ಗ್ರಾಮಗಳ ಪಡಿತರ ಹಂಚಿಕೆದಾರ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹಂಚಿಕೆದಾರರನ್ನು ಬದಲಾಯಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಯಾರದ್ದೋ ಭೂಮಿಗೆ ಯಾರಿಗೋ ಪರಿಹಾರ!
ಯಲಬುರ್ಗಾ ಮತ್ತು ಕುಕನೂರು ತಾಲೂಕಿನಲ್ಲಿ ನೂರಾರು ರೈತರಿಗೆ ಭೂದಾಖಲೆಗಳ ಸಮಸ್ಯೆ ಇದೆ. ಯಾರೋ ಉಳುಮೆ ಮಾಡುತ್ತಿದ್ದ ಜಾಗಕ್ಕೆ ಜಿಪಿಎಸ್‌ನಲ್ಲಿ ಇನ್ಯಾರದ್ದೋ ಹೆಸರು ತೋರಿಸುತ್ತಿದೆ. ಹೀಗಾಗಿ ರೈತರು ಪರಿಹಾರಕ್ಕಾಗಿ ಪರದಾಡುವಂತಾಗಿದೆ.
ಕುಡಾದಲ್ಲಿಯೂ ಅಕ್ರಮದ ವಾಸನೆ ಬಲುಜೋರು
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 20 ವರ್ಷಗಳಿಂದ ಯಾವುದೇ ಸೈಟ್ ಹಂಚಿಕೆ ಮಾಡಿಲ್ಲ. ಸಾವಿರಾರು ಜನರಿಂದ ಅರ್ಜಿ ಸ್ವೀಕರಿಸಿ, ವಂತಿಗೆ ಪಡೆಯಲಾಗಿದೆ. ಆದರೆ ಈಗ ಮತ್ತೆ ಅರ್ಜಿ ಕರೆಯಲಾಗಿದೆ.
ರಾಯರ ಆರಾಧನೆ: ವಿಜೃಂಭಣೆಯ ರಥೋತ್ಸವ
ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ನಿಮಿತ್ತ ಗುರುವಾರ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಆರಾಧನೆಯ ಮೂರನೇ ದಿನ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ತಾಯಿ ಹೆಸರಿನಲ್ಲಿ ಸಸಿ ನೆಡುವ ಸಂಕಲ್ಪ ಮಾಡಿ: ಸೈಯದ್
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ, ಅದಕ್ಕಾಗಿ ಪ್ರತಿಯೊಬ್ಬರು ತಾಯಿಯ ಹೆಸರಿನಲ್ಲಿ ಒಂದು ಸಸಿಗಳನ್ನು ನೆಡುವ ಸಂಕಲ್ಪ ಮಾಡಬೇಕು.
ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನ
ಇಲ್ಲಿಯ ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಕಳೆದ ಮೂರು ದಿನಗಳಿಂದ ಜರುಗಿದ ಶ್ರೀರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಸಂಪನ್ನಗೊಂಡಿತು.
ಕಾಂಗ್ರೆಸ್ ತೆಕ್ಕೆಗೆ ಭಾಗ್ಯನಗರ ಪಟ್ಟಣ ಪಂಚಾಯಿತಿ
ಸಮೀಪದ ಭಾಗ್ಯನಗರ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಪತ್ಯ ಸಾಧಿಸಿದ್ದು, ಅಧ್ಯಕ್ಷರಾಗಿ ತುಕಾರಾಮಪ್ಪ ಗಡಾದ ಹಾಗೂ ಉಪಾಧ್ಯಕ್ಷರಾಗಿ ಹೊನ್ನೂರಸಾಬ ಭೈರಾಪುರ ಆಯ್ಕೆಯಾಗಿದ್ದಾರೆ.
ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.
ವೃಕ್ಷದಿಂದ ಜೀವಮಂಡಲ ಉಳಿವು: ಪ್ರಕಾಶ ವಡ್ಡರ
ಜೀವ ಮಂಡಲದಲ್ಲಿರುವ ಎಲ್ಲ ಸಂಪತ್ತಿನ ಉಳಿವಿಗೆ ವೃಕ್ಷ ಸಹಕಾರಿಯಾಗಿದೆ.
ರಾಜ್ಯದ ಜಲಾಶಯಗಳ ಭದ್ರತೆ ಪರಿಶೀಲನೆ: ಡಿಕೆಶಿ
ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಮುರಿದಿದ್ದರಿಂದ ಆಗಿರುವ ಅನಾಹುತದಿಂದ ಎಚ್ಚೆತ್ತುಕೊಂಡಿದ್ದು, ಇಡೀ ರಾಜ್ಯದ ಎಲ್ಲ ಜಲಾಶಯಗಳ ಭದ್ರತೆ ಪರಿಶೀಲನೆಗೆ ಸೂಚಿಸಲಾಗಿದೆ.
< previous
1
...
353
354
355
356
357
358
359
360
361
...
576
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?