ದನದ ಶೆಡ್ ಅನುದಾನಕ್ಕಾಗಿ ಗ್ರಾಪಂ ಕಚೇರಿಗೆ ಜಾನುವಾರು ಕಟ್ಟಿ ಪ್ರತಿಭಟನೆ2023-24 ಹಾಗೂ 2025-26ನೇ ಸಾಲಿನಲ್ಲಿ ಜಾನುವಾರುಗಳ ಸಂರಕ್ಷಣೆಗಾಗಿ ನಿರ್ಮಿಸಿಕೊಂಡಿರುವ ದನದ ದೊಡ್ಡಿಗೆ ಈ ವರೆಗೂ ಅನುದಾನ ಮಂಜೂರಾಗಿಲ್ಲ. ಇದನ್ನು ಪ್ರಶ್ನಿಸಿ ಗ್ರಾಪಂ, ತಾಪಂ ಕಚೇರಿಗೆ ಭೇಟಿ ನೀಡಿ ಸಂಬಂಧಿಸಿದವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಫಲಾನುಭವಿಗಳು ಆರೋಪಿಸಿದ್ದಾರೆ.