ಸವಿತಾ ಮಹರ್ಷಿ ಸೇವಾಲಾಲ್ ಜಯಂತಿ ಆಚರಿಸಿ: ಎಸಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿಸರ್ಕಾರ ನಿಗದಿಪಡಿಸಿದಂತೆ ಫೆ.16ರಂದು ಜಿಲ್ಲಾ ಕಚೇರಿಗಳಲ್ಲಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು ವಸತಿನಿಲಯಗಳಲ್ಲಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.