ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನ್ಯಾಯಾಂಗದಲ್ಲೂ ಹೆಚ್ಚುತ್ತಿರುವ ಹಿಂದುತ್ವದ ಪ್ರಭಾವ: ಎಸ್. ಬಾಲನ್
ಸಂವಿಧಾನ ಬದಲಾಯಿಸುವ ಪ್ರಯತ್ನದ ನಡುವೆ ಅದನ್ನು ಕೇಸರೀಕರಣಗೊಳಿಸಲಾಗುತ್ತದೆ. ಅಚ್ಚರಿ ಎಂದರೆ ನ್ಯಾಯಾಂಗದಲ್ಲಿಯೂ ಸಹ ಹಿಂದುತ್ವದ ಪ್ರಭಾವ ಹೆಚ್ಚಾಗುತ್ತಿದೆ.
ಸರ್ಕಾರಿ ಕಟ್ಟಡಕ್ಕಾದ ಹಾನಿಯನ್ನು ಸಂಬಂಧಿಸಿದ ಇಲಾಖೆಯೇ ಭರಿಸಬೇಕು: ಡಿಸಿ
ರೈಲ್ವೆ ಕಾಮಗಾರಿ ಅಥವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಸಂದರ್ಭದಲ್ಲಿ ಹಾನಿಗೊಳಗಾಗದ ಸರ್ಕಾರಿ ಕಟ್ಟಡಗಳನ್ನು ಆಯಾ ಇಲಾಖೆಯಿಂದಲೇ ಮರು ನಿರ್ಮಿಸಿ ಕೊಡಬೇಕು.
ಮಕ್ಕಳಿಗೆ, ಯುವಕರಿಗೆ ಕ್ರೀಡೆಯಲ್ಲಿ ಆಸಕ್ತಿ ಹೆಚ್ಚಲಿ: ರಾಜಶೇಖರ ಹಿಟ್ನಾಳ
ಮಕ್ಕಳಲ್ಲಿ, ಯುವಕರಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಬೆಳೆಯಬೇಕು.
ಪ್ರಧಾನಿ ಆಡಳಿತ ಟೀಕಿಸಿದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ
ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರ ಬರಿ ಸುಳ್ಳನ್ನೇ ಹೇಳುತ್ತಾ ಬಂದಿದೆ.
1940ರಲ್ಲಿ ನೂರಿದ್ದ ಆರೆಸ್ಸೆಸ್ ಶಾಖೆ ಈಗ 55 ಸಾವಿರ!
ಕೆಳಮಟ್ಟದಲ್ಲಿ ಸಂಘಟನೆ ಮಾಡುತ್ತಿರುವ ಆರ್‌ಎಸ್‌ಎಸ್ ಸಂಘಟನೆ ದೇಶದಲ್ಲಿ ಬೆಳೆಯುತ್ತಿದ್ದು, 1940ರಲ್ಲಿ ಕೇವಲ 100 ಶಾಖೆಗಳು ಇದ್ದವು. 2015ರ ವೇಳೆಗೆ 55 ಸಾವಿರ ಶಾಖೆಗಳನ್ನು ತೆರೆದಿದೆ.
ಸಂವಿಧಾನದ ಉಳಿವಿಗಾಗಿ ಜನಾಂದೋಲನ ಅಗತ್ಯ: ರಾಕೇಶ ಟಿಕಾಯತ್
ದೇಶಾದ್ಯಂತ ಸಂವಿಧಾನದ ಉಳುವಿಗಾಗಿ ಹೋರಾಟ ನಡೆದಿದೆ ಎಂದರೆ ಸಂವಿಧಾನ ಅಪಾಯದಲ್ಲಿದೆ ಎಂದೇ ಅರ್ಥ.
ಕಾರಟಗಿಯ ನವಲಿ ವೃತ್ತದಲ್ಲಿ ರಸ್ತೆ ಬದಿ ಗೂಡಂಗಡಿಗಳ ತೆರವಿಗೆ ನಿರ್ಧಾರ
ಕಾರಟಗಿ ಪಟ್ಟಣದ ನವಲಿ ವೃತ್ತದ ಹಳೆಯ ತಹಸೀಲ್ದಾರ್ ಕಚೇರಿ ಆವರಣ ಸುತ್ತಲು ಮುಖ್ಯರಸ್ತೆ ಬದಿಯಲ್ಲಿರುವ ಗೂಡಂಗಡಿಗಳು ಮತ್ತು ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸುವುದಾಗಿ ಪುರಸಭೆ ಮುಖ್ಯಾಧಿಕಾರಿ ಸುರೇಶ ಶೆಟ್ಟರ್ ಹೇಳಿದ್ದಾರೆ.
ಕುಕನೂರು ತಾಲೂಕಲ್ಲಿ ವಾಡಿಕೆಗಿಂತ ಮಳೆ ಕಡಿಮೆ
ಕುಕನೂರು ತಾಲೂಕಿನಲ್ಲಿ ಕೆಲವೆಡೆ ಮುಂಗಾರು ಪೂರ್ವ ಮಳೆ ಕೊರತೆಯಾಗಿದೆ. ಹೀಗಾಗಿ ರೈತರು ಹೆಸರು ಬಿತ್ತನೆ ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದಾರೆ.
ಕಬ್ಬರಗಿಯ ಕಪಿಲತೀರ್ಥ ಜಲಪಾತಕ್ಕೆ ಜೀವಕಳೆ ತಂದ ಮಳೆರಾಯ
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದ ಕಪಿಲತೀರ್ಥ ಮಿನಿ ಜಲಪಾತ ಗುರುವಾರ ಸಾಯಂಕಾಲ ಸುರಿದ ಭಾರಿ ಮಳೆಗೆ ಮೈದುಂಬಿ ಧುಮ್ಮುಕ್ಕುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವವೇ ಇಲ್ಲ: ಪ್ರಹ್ಲಾದ ಜೋಶಿ
ಈ ಬಾರಿ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸೋಲುತ್ತಾರೆ. ಕಾಂಗ್ರೆಸ್ ನಾಯಕರೆ ಸೋಲಿಸುತ್ತಾರೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
< previous
1
...
359
360
361
362
363
364
365
366
367
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!