ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗವಿಸಿದ್ದಪ್ಪಜ್ಜನ ಗಿರಿಯೇ ಕೈಲಾಸ: ಹಿರಿಯ ನಟ ದೊಡ್ಡಣ್ಣ
ಹಣೆಬರಹ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಭೂತಿ ಧಾರಣೆಯಿಂದ ಹಣೆಬರಹದಿಂದ ಆಗುವ ಕೆಡಕು ನಿವಾರಿಸಬಹುದು. ಆಸ್ಪತ್ರೆಯಲ್ಲಿದ್ದಾಗಲೂ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಹಣೆಯಲ್ಲಿ ವಿಭೂತಿ ಧರಿಸುತ್ತಿದ್ದರು.
ಮಂಡ್ಯದ ಕೆರಗೋಡಿನಲ್ಲಿ ಮತ್ತೆ ಹನುಮ ಧ್ವಜ ಏರಿಸಲು ಸಂಸದ ಸಂಗಣ್ಣ ಕರಡಿ ಕರೆ
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಿಂದೂ ವಿರೋಧಿ, ಹನುಮ ವಿರೋಧಿ, ರಾಮನ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಸಿಎಂ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಲಾಯಿತು.
ಗವಿಶ್ರೀಗಳಿಂದ ತುಂಗಭದ್ರಾ ಉಳಿವು ಕಾರ್ಯ ಆಗಲಿ: ಛಾಯಾಗ್ರಾಹಕ ಕೃಪಾಕರ ಸೇನಾನಿ
ಈಗ ನಮಗೆ ವಿಜ್ಞಾನ ಧರ್ಮ ಆಗಬೇಕಿದೆ. ಯೂರೋಪ್ ನಲ್ಲಿ ಬೆಂಕಿಯನ್ನೇ ಕಾಣದ ಕಾಡು ಸುಟ್ಟು ಹೋಗುತ್ತಿವೆ. ಕೊಪ್ಪಳದ ತುಂಗಭದ್ರಾ ನದಿ ಹರಿಯುವುದು ನಿಂತು ಹೋಗಿದೆ.
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ವೈಭವದ ತೆರೆ
ಮೂರು ದಿನಗಳ ಕಾಲ ಕೈಲಾಸಮಂಪಟದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಲಾವಿದರಿಂದ ಸಂಗೀತ ಸುಧೆ, ದೇಶದ ಮೂಲೆ ಮೂಲೆಯಿಂದ ಬಂದಿದ್ದ ಸಾಧಕರ ಅನಿಸಿಕೆ, ಹರಗುರು ಚರಮೂರ್ತಿಗಳ ಉಪದೇಶಾಮೃತಗಳು ಅನುರಣಿಸಿದವು.
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರ ಕಣ್ಮನ ಸೆಳೆದ ಮದ್ದು ಸುಡುವ ಕಾರ್ಯಕ್ರಮ
ಸಿದ್ಧ ಗವಿಸಿದ್ಧೇಶ್ವರ ಮಠದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ರಾತ್ರಿ ನಡೆಯುವ ವೇದಿಕೆ ಕಾರ್ಯಕ್ರಮಗಳು ಮುಗಿದ ಬಳಿಕ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಕಟ್ಟಡದ ಮೇಲೆ ಅದ್ಧೂರಿಯಾಗಿ ನಡೆದ ಮದ್ದು ಸುಡುವ ಕಾರ್ಯಕ್ರಮ ಕಣ್ಮನ ಸೆಳೆಯಿತು.
ಹನುಮ ಭಕ್ತರನ್ನು ಅವಮಾನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಹನುಮ ಹುಟ್ಟಿದ ನಾಡಿನಲ್ಲಿ ಹನುಮಭಕ್ತರ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಸರ್ಕಾರ ನಡೆದುಕೊಂಡಿದೆ. ಇಂತಹ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು
ಕಬಡ್ಡಿ ಪಂದ್ಯಗಳೆಂದರೆ ಅಪ್ಪಟ ಗ್ರಾಮೀಣ ಸೊಗಡಿನ ಆಟ. ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು ಜೋರಾಗಿತ್ತು. ಮಹಿಳಾ ಹಾಗೂ ಪುರುಷ ತಂಡಗಳಿಂದ ರೋಚಕ ಕಬಡ್ಡಿ ಪಂದ್ಯಗಳು ನಡೆದವು.
ತುಂಗಭದ್ರಾ ಎಡದಂಡೆ ಅವ್ಯವಹಾರ 18 ನಿವೃತ್ತ ಅಧಿಕಾರಿಗಳ ವಿರುದ್ಧ ಸಿವಿಲ್ ಕೇಸ್
ಕಳೆದ ವಾರವಷ್ಟೇ ಕಾಮಗಾರಿಗಳಲ್ಲಿನ ಅವ್ಯವಹಾರದಲ್ಲಿ ಭಾಗಿಯಾಗಿರುವ ಸೇವೆಯಲ್ಲಿರುವ ನೌಕರನ್ನು ಅಮಾನತ್ತುಗೊಳಿಸಲು ಆದೇಶಿಸಿದ್ದ ಸರ್ಕಾರ ಈಗ ನಿವೃತ್ತಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಸೂಚಿಸಿದೆ.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಭಾರಿ ಜಂಗಿ ನಿಖಾಲಿ ಕುಸ್ತಿ ಪಂದ್ಯಾವಳಿ
ನಾನು ಛಲ ಬಿಡದೇ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪದಕ ಪಡೆದ ನಂತರವೇ ನನಗೆ ಅಂಚೆ ಇಲಾಖೆಯಲ್ಲಿ ಕ್ರೀಡಾ ವಿಭಾಗದಿಂದ ಉದ್ಯೋಗ ಪಡೆಯಲು ಸಾಧ್ಯವಾಯಿತು. ಜಾತ್ರಾ ಕಾರ್ಯಕ್ರಮದಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರಿಗೆ ಅವಕಾಶ ನೀಡಿದ್ದು ತುಂಬ ಸಂತೋಷದ ವಿಷಯ.
ಗವಿಸಿದ್ದೇಶ್ವರ ಸ್ವಾಮೀಜಿ ಜಾತ್ರೆಯಲ್ಲಿ ಕಂಗೊಳಿಸುವ ಜೋಕಾಲಿಗಳು
ಜಾಗೃತಿ ಸಂದೇಶಗಳ ಜತೆ ಜಾತ್ರೆಯಲ್ಲಿ ಮಹಿಳೆಯರ ಬಳೆ ಅಂಗಡಿಗಳು ರಾರಾಜಿಸುತ್ತಿವೆ. ಬಳೆ ಅಂಗಡಿಗಳಿಗೆ ಪ್ರತ್ಯೇಕ ಮಳಿಗೆ ನಿರ್ಮಾಣ ಮಾಡಲಾಗಿದೆ. ಈ ಅಂಗಡಿಗಳಲ್ಲೂ ನಾನಾ ಬರಹಗಳ ಫಲಕ ನೇತು ಹಾಕಲಾಗಿದೆ.
< previous
1
...
361
362
363
364
365
366
367
368
369
...
425
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು