ಕೊಪ್ಪಳ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ: ಸಚಿವ ಶಿವರಾಜ ತಂಗಡಗಿರಾಜ್ಯ ಸರ್ಕಾರದಿಂದ ಕಳೆದ 9 ತಿಂಗಳುಗಳಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ, ಮಹಿಳೆಯರು, ಯುವಕರು, ಪಡಿತರ ಚೀಟಿದಾರರಿಗೆ ಪಂಚ ಗ್ಯಾರಂಟಿಗಳ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ.