ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನಕಗಿರಿಯಲ್ಲಿ ಕೃಷಿ ಚಟುವಟಿಕೆಗೆ ವರವಾದ ಕೃತಿಕಾ!
ಕನಕಗಿರಿ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು, ತೀವ್ರ ಉಷ್ಣಾಂಶದಲ್ಲಿದ್ದ ಭೂಮಿ ತಂಪಾಗಿದ್ದಲ್ಲದೆ ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ.
ಕಾರ್ಯಕರ್ತರೇ, ಪದವೀಧರರ ಮನವೊಲಿಸಿ: ತಂಗಡಗಿ
ಈಶಾನ್ಯ ಪದವೀಧರ ಕ್ಷೇತ್ರದ ವಿಧಾನಪರಿಷತ್ತು ಚುನಾವಣೆ 2024ರ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಪರವಾಗಿ ಕೊಪ್ಪಳದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಚುನಾವಣಾ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು.
ಕಾರಟಗಿಯಲ್ಲಿ ಭಾರಿ ಗಾಳಿ ಮಳೆ, ನೆಲಕ್ಕುರುಳಿದ ಮರ, ವಿದ್ಯುತ್ ಕಂಬಗಳು
ಕಾರಟಗಿ ಪಟ್ಟಣದಲ್ಲಿ ಗುರುವಾರ ರಾತ್ರಿ ಬೀಸಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಪಟ್ಟಣದ ವಿವಿಧೆಡೆ ಬೃಹತ್ ಮರಗಳು ನೆಲಕ್ಕುರುಳಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ.
ಅಂಜಲಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ
ಹುಬ್ಬಳ್ಳಿಯಲ್ಲಿ ಅಮಾಯಕ ಯುವತಿಯನ್ನು ಕೊಲೆ ಮಾಡಿರುವ ಹಂತಕನನ್ನು ಗಲ್ಲುಶಿಕ್ಷೆಗೆ ಒಳಪಡಿಸುವಂತೆ ಕೊಪ್ಪಳ ಜಿಲ್ಲಾ ಗಂಗಾಮತಸ್ಥರ ಸಂಘ ಆಗ್ರಹಿಸಿದೆ. ಮೇ 18ರಂದು ಹುಬ್ಬಳ್ಳಿಯಲ್ಲಿ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗಂಗಾವತಿ ಭಾಗದಲ್ಲಿ ಉತ್ತಮ ಮಳೆ, ರೈತರಿಗೆ ಸಂತಸ
ಕಳೆದ ಮೂರು ದಿನಗಳಿಂದ ಗಂಗಾವತಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ರೈತರು ಕೃಷಿ ಚಟುವಟಿಕೆಗೆ ಸಿದ್ಧತೆ ನಡೆಸಿದ್ದಾರೆ. ಗಂಗಾವತಿ, ಕನಕಗಿರಿ ಮತ್ತು ಕಾರಟಗಿ ತಾಲೂಕುಗಳಲ್ಲಿ ಉತ್ತಮ ಮಳೆ ಸುರಿದಿದೆ.
ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಲಿಂಗರಾಜು
ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಡೆಂಘೀ ಜನ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.
ಮುನಿರಾಬಾದ್ ಬಳಿ ಟ್ರ್ಯಾಕ್ಟರ್-ಬಸ್ ಡಿಕ್ಕಿ, ಮೂವರ ಸಾವು
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದರ್ಶನ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಧ್ಯಾನದಿಂದ ಬದುಕಿನಲ್ಲಿ ಬದಲಾವಣೆ: ನೆಕ್ಕಂಟಿ ಲೀಲಾರಾಣಿ
ಧ್ಯಾನ ಪ್ರತಿಯೊಬ್ಬರ ಬದುಕಿನಲ್ಲಿ ಬದಲಾವಣೆ ಮೂಡಿಸುತ್ತದೆ.
ಮಿಯಾ ಜಾಕಿ ಮಾವಿನ ತಳಿ ವೀಕ್ಷಿಸಿದ ಅಧಿಕಾರಿಗಳು
ತಾಲೂಕಿನ ತರಲಕಟ್ಟಿ ಗ್ರಾಮದಲ್ಲಿ ಬೆಳೆದ ಭಾರೀ ಬೇಡಿಕೆಯ ಮಿಯಾ ಜಾಕಿ ಮಾವಿನ ತಳಿಯ ಬೆಳೆಯನ್ನು ತೋಟಗಾರಿಕಾ ಇಲಾಖೆ ಅಧಿಕಾರಿಗಳು ವೀಕ್ಷಣೆ ಮಾಡಿದರು.
ನಲ್ಲಿಯಲ್ಲಿ ಹಳದಿ ನೀರು ಪೂರೈಕೆ
ಕೊಪ್ಪಳ ನಗರದಲ್ಲಿ ಪೂರೈಕೆಯಾಗುತ್ತಿರುವ ನಲ್ಲಿ ನೀರು ಹಳದಿಯಾಗಿದ್ದು, ರಾಡಿಯಂತೆ ಬರುತ್ತದೆ.
< previous
1
...
365
366
367
368
369
370
371
372
373
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!