ಬಿಎಸ್‌ಪಿಎಲ್ ವಿರುದ್ಧದ 9 ಹೋರಾಟಗಾರರ ವಿರುದ್ಧ ಎಫ್ಐಆರ್ಬಿಎಸ್ಪಿಎಲ್ ಭದ್ರತಾ ವ್ಯವಸ್ಥಾಪಕ ಎಂ. ಮಹೇಶ ನೀಡಿದ ದೂರಿನ ಆಧಾರದಲ್ಲಿ ಹೋರಾಟಗಾರರಾದ ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ರೈತ ಮುಖಂಡ ಹನುಮಂತಪ್ಪ ಕಲ್ಕಕೇರಿ, ಮಂಗಳೇಶ ರಾಥೋಡ, ಮುದಕಪ್ಪ ಹೊಸಮನಿ, ಕೆ.ಬಿ. ಗೋನಾಳ, ಯಮನೂರಪ್ಪ ಪೂಜಾರ, ಮಂಜುನಾಥ ಗೊಂಡಬಾಳ, ಭೀಮೇಶ ಕಲಿಕೇರಿ ಹಾಗೂ ಎಸ್.ಎ. ಗಫಾರ್ ವಿರುದ್ಧ ಪ್ರಕರಣ ದಾಖಲಾಗಿದೆ.