ಕೂಸಿನಮನೆಗಳು ಮಕ್ಕಳ ಆರೈಕೆಯ ತಾಣ: ಬೆಣಕಲ್ ಗ್ರಾಪಂ ಅಧ್ಯಕ್ಷ್ಯೆ ಲಕ್ಷ್ಮವ್ವ ಜಂಬಣ್ಣ ನಡುವಲಮನಿಸಾಮಾನ್ಯವಾಗಿ 3 ವರ್ಷದ ಮಕ್ಕಳ ಮಾನಸಿಕ ಮತ್ತು ಭೌತಿಕ ಬೆಳವಣಿಗೆ ಸಾಮಾನ್ಯರಿಗಿಂತ ಶೇ.200 ಪಟ್ಟು ಹೆಚ್ಚು ಇರುತ್ತದೆ. ಅದಕ್ಕಾಗಿ ಕೇಂದ್ರದಲ್ಲಿ ಕ್ರಿಯಾತ್ಮಕ ಚಟುವಟಿಕೆಗಳು, ಬಣ್ಣ ಗುರುತಿಸುವುದು, ಭಾಷಾ ಜ್ಞಾನ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ದಿನಚರಿಯ ಪ್ರಕಾರ ಚಟುವಟಿಕೆ ಮಾಡಿಸಲಾಗುತ್ತದೆ.