ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಟಗಿ ಆದರ್ಶ ಶಾಲೆಗೆ ನೂರಕ್ಕೆ ನೂರು ಫಲಿತಾಂಶ
ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ 70 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ನೂರಕ್ಕೆ ನೂರು ಫಲಿತಾಂಶ ದಾಖಲಾಗಿದೆ.
ಜಾಲಿ ಮೂಡ್‌ನಲ್ಲಿ ಬಿಜೆಪಿ ಅಭ್ಯರ್ಥಿ
ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಸುಸ್ತಾಗಿರುವ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಮತದಾನದ ಮರು ದಿನ ಬುಧವಾರ ಜಾಲಿ ಮೂಡ್‌ನಲ್ಲಿದ್ದರು.
ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮೇ 9ರಂದು ಅಧಿಸೂಚನೆ
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ವೇಳಾಪಟ್ಟಿ ಘೋಷಿಸಿದೆ.
ವಿಶ್ವದಾದ್ಯಂತ ಮಾನವೀಯತೆ ಪಸರಿಸಿದ ರೆಡ್‌ಕ್ರಾಸ್ ಸಂಸ್ಥೆ: ಡಾ. ಮಂಜುನಾಥ
ಜಗತ್ತಿನಾದ್ಯಂತ ಮಾನವೀಯತೆಯನ್ನು ಪಸರಿಸಿದ ಕೀರ್ತಿ ರೆಡ್‌ಕ್ರಾಸ್ ಸಂಸ್ಥೆಗೆ ಸಲ್ಲುತ್ತದೆ.
ಕುಟುಂಬದೊಂದಿಗೆ ಕಾಲ ಕಳೆದ ಕಾಂಗ್ರೆಸ್ ಅಭ್ಯರ್ಥಿ
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ವಿಶ್ರಾಂತಿಯ ಮೂಡ್‌ನಲ್ಲಿದ್ದರು.
ಬಿಸಿಲು ಲೆಕ್ಕಿಸದೆ ಉತ್ಸಾಹದಿಂದ ಮತದಾನ
ಲೋಕಸಭಾ ಚುನಾವಣೆಯ ಮತದಾನ ತಾಲೂಕಿನಲ್ಲಿ ಬಿರುಸಿನಿಂದ ಜರುಗಿತು. ಗ್ರಾಮೀಣ ಪ್ರದೇಶದಲ್ಲಿ ಜನರು ಬಿಸಲು ಲೆಕ್ಕಿಸದೆ ತೆರಳಿ ಮತದಾನ ಮಾಡಿದರು.
ಯಲಬುರ್ಗಾ ಮಾರುಕಟ್ಟೆಗೆ ಲಗ್ಗೆ ಇಟ್ಟ ಮಾವು
ಹಣ್ಣುಗಳ ರಾಜ ಮಾವು ಪಟ್ಟಣಕ್ಕೆ ಲಗ್ಗೆ ಇಟ್ಟಿದ್ದು, ಗ್ರಾಹಕರು ವಿವಿಧ ತಳಿಯ ಹಣ್ಣಿನ ಖರೀದಿಗೆ ಮುಂದಾಗಿದ್ದಾರೆ.
ಮತದಾನದಿಂದ ದೂರ ಉಳಿದ ವಿಠಲಾಪೂರದ ಜನತೆ
ತಾಲೂಕಿನ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಡಾ. ಕಾವೇರಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗದ ಹಿನ್ನೆಲೆ ತಾಲೂಕಿನ ವಿಠಲಾಪೂರ ಗ್ರಾಮಸ್ಥರು ಮತದಾನದಿಂದ ದೂರ ಉಳಿದರು.
ರಾಜ್ಯದಲ್ಲಿ ಕಾಂಗ್ರೆಸ್ಸಿಗೆ 20ಕ್ಕೂ ಹೆಚ್ಚು ಸ್ಥಾನ: ರಾಯರೆಡ್ಡಿ
ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷ ಮಾಡಿದ ಆಡಳಿತ ಜನರಲ್ಲಿ ನಿರಾಸೆ ಮೂಡಿಸಿದೆ.
ಕೊಪ್ಪಳ ಜಿಲ್ಲೆಯಲ್ಲಿ ಶೇ. 70.94 ರಷ್ಟು ಮತದಾನ
ಗವಿಮಠದ ಶ್ರೀಗಳು ಸೇರಿದಂತೆ ಹಲವು ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರೆ ಸಚಿವರು, ಶಾಸಕರು ಸರದಿಯಲ್ಲಿ ನಿಂತು ಮತದಾನ ಮಾಡಿದರು.
< previous
1
...
372
373
374
375
376
377
378
379
380
...
515
next >
Top Stories
ಮೋದಿಗೆ ನಿವೃತ್ತಿ ಪಡೆಯಲು ಹೇಳಿಲ್ಲ : ಭಾಗವತ್
ಏರ್‌ಬಸ್ ಹೆಲಿಕಾಪ್ಟರ್ ಬಾಡಿ ಇನ್ನು ಬೆಂಗ್ಳೂರಲ್ಲೇ ತಯಾರಿ
ಕಾಶಿ, ಮಥುರಾ ದೇಗುಲ ಮತ್ತೆ ವಶಕ್ಕೆ ಬೆಂಬಲವಿಲ್ಲ: ಭಾಗವತ್
ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ : ಡಿಕೆಶಿ
ಹಿಂದುಗಳಿಗೆ ಡಿಕೆಶಿ ಅಪಮಾನ, ಹೇಳಿಕೆ ಹಿಂಪಡೆಯಲಿ : ಬಿವೈವಿ