ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡಪ್ರಭ ಯುವ ಆವೃತ್ತಿ ವಿದ್ಯಾರ್ಥಿಗಳಿಗೆ ಉಪಯುಕ್ತ- ಉದ್ಯಮಿ ಲಿಂಗರಾಜು ಮನ್ನೆರಾಳ
ವಿದ್ಯಾರ್ಥಿಗಳು ಮೊಬೈಲ್ ಉಪಯೋಗ ಮಾಡುವುದನ್ನು ಬಿಟ್ಟು ಪುಸ್ತಕಗಳನ್ನು ಓದಿಕೊಳ್ಳಬೇಕು. ನಾವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಮುಖ್ಯವಾಗಿ ಶಿಕ್ಷಣ ಬೇಕು.
ಪ್ರಿಯಾಂಕಾ ಗಾಂಧಿ ಕೊಪ್ಪಳದಿಂದ ಸ್ಪರ್ಧಿಸುವ ವದಂತಿ!
ಗಾಂಧಿ ಕುಟುಂಬಕ್ಕೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ ಇದ್ದು, ಇದೀಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯದ ಕೊಪ್ಪಳದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಸ್ಪರ್ಧೆ ಮಾಡಿದ್ದರು.
ಜನೇವರಿ 22ಕ್ಕೆ ರೈಲ್ವೆ ಗೇಟ್ ಅಂಡರ್ ಪಾಸ್ ಅಳವಡಿಕೆ ಕಾಮಗಾರಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ನಿತ್ಯ ಕೆಲಸದ ವೇಳೆ ರೈಲುಗಳ ಸಂಚಾರವನ್ನು ಸೌಥ್ ವೆಸ್ಟರ್ನ್ ರೈಲ್ವೆ ಇಲಾಖೆಯವರು ಸ್ಥಗಿತಗೊಳಿಸಿ ಕಾಮಗಾರಿ ಮಾಡಲು ಅವಕಾಶ ಮಾಡಿಕೊಡಿದ್ದಾರೆ.
ವರ್ಷದೊಳಗೆ ಕಾರಟಗಿ ತಾಲೂಕಿನ ಗ್ರಾಮೀಣ ರಸ್ತೆ ಅಭಿವೃದ್ಧಿ- ಸಚಿವ ಶಿವರಾಜ್ ತಂಗಡಗಿ
ಸಿದ್ದಾಪುರ ಹೋಬಳಿಯ ತುಂಗಭದ್ರ ನದಿ ತೀರದಲ್ಲಿ ಏತ ನೀರಾವರಿ ಯೋಜನೆ ಜಾರಿಗೆ ಮೊದಲ ಆದ್ಯತೆ ನೀಡಿಲಾಗಿದೆ. ಇಷ್ಟರಲ್ಲಿಯೇ ಈ ಯೋಜನೆ ಕಾರ್ಯರೂಪಕ್ಕೆ ಬರಲು ಟೆಂಡರ್ ಕರೆಯಲಾಗುತ್ತದೆ.
2047ರೊಳಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ: ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ
ಸಂಸದ ಕರಡಿ ಸಂಗಣ್ಣ ಕುಷ್ಟಗಿಗೆ ರೈಲು ಯೋಜನೆ ವಿಸ್ತರಿಸಲು ಶ್ರಮ ಪಟ್ಟಿದ್ದಾರೆ. ಕುಷ್ಟಗಿ ಮೇಲ್ಸೇತುವೆ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಅವರು ಅನೇಕ ಅಭಿವೃದ್ಧಿಯ ಕಾರ್ಯಗಳನ್ನು ಮಾಡಿದ್ದಾರೆ.
ಮೆಕ್ಕೆಜೋಳದ ತೆನೆಯಲ್ಲಿ ಕೊಪ್ಪಳದಲ್ಲಿ ನಿರ್ಮಾಣವಾಯಿತು ರಾಮಮಂದಿರ
ಸುಮಾರು ೭ಸಾವಿರ ಮೆಕ್ಕೆಜೋಳದ ತೆನೆಗಳನ್ನು ಬಳಸಿ ಅಯೋಧ್ಯೆಯ ರಾಮಮಂದಿರದಂತೆಯೇ ಕಟ್ಟಿ ಊರಿನ ಮತ್ತು ಸುತ್ತಮುತ್ತಲಿನ ಗ್ರಾಮದ ರೈತರನ್ನು ಕರೆಸಿ ರಾಮನ ದರ್ಶನ ಮಾಡಿಸಿದರು.
ಬಿಜೆಪಿಯವರು ಮಂತ್ರಾಕ್ಷತೆ ಕೊಡುವುದನ್ನು ಬಿಟ್ಟು ಹಸಿದ ಹೊಟ್ಟೆಗೆ ಅಕ್ಕಿ ಕೊಡಲಿ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ ಲೋಕಸಭೆ ಕ್ಷೇತ್ರ ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈಗಾಗಲೇ ಉಸ್ತುವಾರಿ ಸಚಿವರ, ಶಾಸಕರ ಮತ್ತು ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಸಭೆಯನ್ನು ಹೈಕಮಾಂಡ್ ಮಾಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ೨೦ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ.
ಕೇಂದ್ರ ಸರ್ಕಾರದ ಯೋಜನೆಗಳು ಸದಾ ಜನಪರ: ಸಂಸದ ಕರಡಿ ಸಂಗಣ್ಣ
ನಗರಕ್ಕೆ ರೈಲ್ವೆ ಯೋಜನೆ, ಅಮೃತ ಸಿಟಿ ಮತ್ತು ಕೇಂದ್ರೀಯ ವಿದ್ಯಾಲಯ, ಕೇಂದ್ರ ಸರಕಾರದಿಂದ ಮಂಜೂರಿಯಾಗಿವೆ. ತಮ್ಮ ಅಧಿಕಾರಾವಧಿಯಲ್ಲಿ ಸಂಸದರು ಮುತುವರ್ಜಿ ವಹಿಸಿದ್ದರಿಂದ ಯೋಜನೆಗಳು ಜಾರಿಯಾಗಿವೆ.
ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಂಸದ ಸಂಗಣ್ಣ ಕರಡಿ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಒಂಬತ್ತು ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಜನತೆಯ ಅವಶ್ಯಕತೆಗಳನ್ನು ಅರಿತು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕನಿಂದ 72 ತಾಸು ನಿರಂತರ ಗಾಯನ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗಂಗಾವತಿಯಲ್ಲಿ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಾರುತಿ ದೇವೇಂದ್ರಪ್ಪ ಈಳಿಗೇರ ನಿರಂತರ 72 ತಾಸುಗಳ ಕಾಲ ಗಾಯನ ಮಾಡಿ ದಾಖಲೆ ನಿರ್ಮಿಸಿ, ಕೊಪ್ಪಳ ಜಿಲ್ಲೆಯ ಕೀರ್ತಿ ತರುವಲ್ಲಿ ಯಶಸ್ವಿಯಾಗಿ ಪ್ರಶಂಸಾ ಪತ್ರ ಮತ್ತು ಪ್ರಶಸ್ತಿ ಪಡೆದುಕೊಂಡಿದ್ದಾರೆ.
< previous
1
...
374
375
376
377
378
379
380
381
382
...
425
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು