ಯೂರಿಯಾ ಗೊಬ್ಬರ ಪೂರೈಕೆ, ಸರತಿಯಲ್ಲಿ ಖರೀದಿಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಜುಲೈ ವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 31,252 ಮೆಟ್ರಿಕ್ ಟನ್ ಇದ್ದು ಈ ಪೈಕಿ 33,459 ಮೆಟ್ರಿಕ್ ಟನ್ ದಾಸ್ತಾನಿದೆ. ಇದರಲ್ಲಿ 28,757 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಿದ್ದು 4,702 ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿದೆ.