ಅಂಗನವಾಡಿಗೆ ಬರುವ ಪ್ರತಿ ಮಗುವನ್ನೂ ಗೌರವದಿಂದ ಕಾಣಬೇಕು: ತಿಪ್ಪಣ್ಣ ಸಿರಸಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಹಾಗೂ ಅಜೀಮ್ ಪ್ರೇಮ್ಜಿ ಫೌಂಡೇಷನ್, ಜಿಲ್ಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ತಾಲೂಕಿನ ಅಂಗನವಾಡಿ ಶಿಕ್ಷಕಿಯರಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.