ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಈ ವರ್ಷ 21 ದಿನ ಮಹಾದಾಸೋಹಮಹಾದಾಸೋಹ ಸುಮಾರು 6 ಎಕರೆ ವಿಸ್ತಾರ ಪ್ರದೇಶದಲ್ಲಿ ಜರುಗಲಿವೆ. ಏಕಕಾಲಕ್ಕೆ ಸುಮಾರು 5-6 ಸಾವಿರ ಭಕ್ತರು ಪ್ರಸಾದ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ. ಪುರುಷರಿಗೆ, ಮಹಿಳೆಯರಿಗೆ, ಗರ್ಭಿಣಿಯರಿಗೆ, ವಿಶೇಷಚೇತನರಿಗೆ, ಹಿರಿಯ ನಾಗರಿಕರಿಗೆ ಪ್ರತ್ಯೇಕ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.