ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರಡಿ ಸಂಗಣ್ಣಗೆ ಎರಡು ನಾಲಿಗೆ: ದೊಡ್ಡನಗೌಡ ಪಾಟೀಲ
ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಯಾವ ಅನುದಾನವನ್ನೂ ಕೊಟ್ಟಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಚಿವ ತಂಗಡಗಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದ ಮುಖ್ಯಸಚೇತಕ ಶಾಸಕ ದೊಡ್ಡನಗೌಡ ಪಾಟೀಲ ಆರೋಪಿಸಿದ್ದಾರೆ.
ಗ್ಯಾರಂಟಿಗಳೇ ರಾಜಶೇಖರ ಹಿಟ್ನಾಳಗೆ ವರದಾನ: ಶಿವರಾಜ ತಂಗಡಗಿ
ಕಳೆದ ಚುನಾವಣೆಯಲ್ಲಿ ನಾವು ಕೊಟ್ಟ ಗ್ಯಾರಂಟಿಗಳನ್ನು ಕೇವಲ ಒಂಭತ್ತು ತಿಂಗಳಲ್ಲಿ ಜಾರಿಗೆ ತಂದಿದ್ದೇವೆ. ಹೀಗಾಗಿ ಜನರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಗೆಲುವಿಗೆ ವರದಾನವಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶದ ಎಲ್ಲ ವರ್ಗಗಳ ಹಿತ ಬಯಸುವ ಪಕ್ಷ ಕಾಂಗ್ರೆಸ್: ಬಸವರಾಜ ರಾಯರಡ್ಡಿ
ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಮೋದಿ ಅವರು ಪ್ರತಿಯೊಬ್ಬರ ಖಾತೆಗೆ ₹೧೫ ಲಕ್ಷ ಹಾಕಲಿಲ್ಲ. ಯುವಕರಿಗೆ ಉದ್ಯೋಗ ನೀಡಲಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಬಿಜೆಪಿ ಮೈತ್ರಿಕೂಟಕ್ಕೆ ಮತ ನೀಡಬೇಡಿ: ವೀರಸಂಗಯ್ಯ
ಬಿಜೆಪಿಯನ್ನೊಳಗೊಂಡು ಎನ್‌ಡಿಎ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಿ, ಯಾವುದಾದರೂ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದ್ದಾರೆ.
ಯಲಬುರ್ಗಾದಲ್ಲಿ ಲೀಡ್‌ಗಾಗಿ ಟೈಟ್ ಫೈಟ್
ಈಗ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯಲಬುರ್ಗಾ ಭಾಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಲೀಡ್ ಕೊಡಿಸಲು ಬಸವರಾಜ ರಾಯರಡ್ಡಿ ಹಾಗೂ ಹಾಲಪ್ಪ ಆಚಾರ ಇಬ್ಬರೂ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಶತಾಯಗತಾಯ ಶ್ರಮಿಸುತ್ತಿದ್ದಾರೆ.
ಯುವಕರಿಗೆ ಉದ್ಯೋಗ ನೀಡದ ಕೇಂದ್ರ ಸರ್ಕಾರ: ರಾಘವೇಂದ್ರ ಹಿಟ್ನಾಳ
ಕಳೆದ ಹತ್ತು ವರ್ಷಗಳಿಂದ ದೇಶದ ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದು ಹೇಳಿದವರು ಈ ವರೆಗೂ ಎಷ್ಟು ಉದ್ಯೋಗ ನೀಡಿದ್ದಾರೆ ಎಂಬ ಲೆಕ್ಕ ಕೊಡಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಕೇಳಿದ್ದಾರೆ.
ಕಾಂಗ್ರೆಸ್‌ಗೆ ಮತ ನೀಡಿದರೆ ಕಸದ ಡಬ್ಬಿಯಲ್ಲಿ ಹಾಕಿದಂತೆ: ಜನಾರ್ದನ ರೆಡ್ಡಿ
ಜಿಲ್ಲಾ ಉಸ್ತುವಾರಿ ಮಂತ್ರಿಯಾದ ಶಿವರಾಜ ತಂಗಡಗಿ ಅವರಿಗೆ ಮೋದಿ ಹೆಸರು ಕರ್ಕಶ ಶಬ್ದದಂತೆ ಕೇಳುತ್ತಿದೆ ಎನಿಸುತ್ತದೆ. ಅದಕ್ಕಾಗಿ ಅವರು ಮೋದಿ ಎಂದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದ್ದಾರೆ. ಅದಕ್ಕೆ ಮತದಾರರು ಮತ ಹಾಕುವ ಸಂದರ್ಭದಲ್ಲಿ ಎರಡು ಸಲ ಮೋದಿ ಅಂತ ಹೇಳಬೇಕು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.
ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ರಾಜ್ಯ ಅಸಹಕಾರ: ಎಸ್. ದತ್ತಾತ್ರಿ
ಪಿಎಂ ವಿಶ್ವಕರ್ಮ ಯೋಜನೆಗೆ ಕೊಪ್ಪಳ ಜಿಲ್ಲೆಯಲ್ಲಿ 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ರಾಜ್ಯ ಸರ್ಕಾರ ಅದನ್ನು ಕೇಂದ್ರ ಕಳುಹಿಸಿಲ್ಲ. ಈ ಯೋಜನೆಗೆ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಆರೋಪಿಸಿದರು.
ನನ್ನ ಮಾನ-ಮರ್ಯಾದೆ ಉಳಿಸಲು ಬಿಜೆಪಿ ಮತ ಹಾಕಿ: ದೊಡ್ಡನಗೌಡ ಪಾಟೀಲ
ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮಾನ, ಮರ್ಯಾದೆ ಉಳಿಯಬೇಕು ಎಂದಾದರೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ ಜನರಲ್ಲಿ ಮನವಿ ಮಾಡಿದ್ದಾರೆ.
ಸಚಿವ ತಂಗಡಗಿಗೆ ಬುದ್ಧಿಭ್ರಮಣೆಯಾಗಿದೆ: ದೊಡ್ಡನಗೌಡ ಪಾಟೀಲ್
ಸಚಿವರು ನಮ್ಮ ಕನಕಗಿರಿ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಕಡೆ ಗಮನ ಕೊಡುತ್ತಿಲ್ಲ. ಸೋಲು ಹತಾಶೆಯಲ್ಲಿ ಏನೇನೋ ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.
< previous
1
...
384
385
386
387
388
389
390
391
392
...
517
next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ