ಹದಿಹರೆಯದ ಸ್ತ್ರೀಯರಿಗೆ ಸಾಮರ್ಥ್ಯ ಸುಧಾರಣೆ ಕಾರ್ಯಕ್ರಮ ರೂಪಿಸಿ- ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ಸ್ಫೂರ್ತಿ ಯೋಜನೆ ಕೆ.ಎಚ್.ಪಿ.ಟಿ ಸಂಸ್ಥೆಯು ಹದಿಹರೆಯದ ಹೆಣ್ಣುಮಕ್ಕಳ ಕುಟುಂಬ, ಹುಡುಗರು ಮತ್ತು ಸಮುದಾಯದ ಗುಂಪುಗಳ ಜೊತೆ ಕೆಲಸ ಮಾಡುವುದರ ಮೂಲಕ ಅವರ ಒಟ್ಟು ಬದುಕಿನ ಗುಣಮಟ್ಟ ಸುಧಾರಿಸಲು, ರಾಜ್ಯದ ಏಳು ಆಯ್ದ ಜಿಲ್ಲೆಗಳಲ್ಲಿ ಸ್ಫೂರ್ತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.