ಜ.೧೨ರಿಂದ ಇಟಗಿ ಉತ್ಸವ: ಸುರ್ವೆಉತ್ಸವದಲ್ಲಿ ಮಕ್ಕಳ ಸಮ್ಮೇಳನ, ಮಹಿಳಾ ಸಮ್ಮೇಳನ, ಇಟಗಿ ಜನಪದ ಜಾತ್ರೆ ಜರುಗಲಿದ್ದು, ಸಮ್ಮೇಳನದಲ್ಲಿ ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ವಿಜಯನಗರ, ಬಳ್ಳಾರಿ, ಕೊಪ್ಪಳ ರಾಯಚೂರು ಕಲ್ಬುರ್ಗಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಲಾತಂಡಗಳು, ಕವಿಗಳು, ಚಿಂತಕರು ಉಪನ್ಯಾಸಕರು ಸಾಹಿತಿಗಳು ಆಗಮಿಸಲಿದ್ದಾರೆ