ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವೀಯತೆ ಮೆರೆದ ಆ್ಯಂಬುಲೆನ್ಸ್ ಚಾಲಕರು
ಹೃದಯ ಕಾಯಿಲೆಯಿಂದ ಬಳಲುತ್ತಿದ್ದ 22 ದಿನಗಳ ಹಸುಗೂಸನ್ನು ಆ್ಯಂಬುಲೆನ್ಸ್ ಚಾಲಕರು ಸೇರಿಕೊಂಡು ಕೇವಲ ಐದು ಗಂಟೆಯಲ್ಲಿ ಬೆಂಗಳೂರು ತಲುಪಿಸಿ, ಮಗುವಿಗೆ ಸೂಕ್ತಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಣ್ಣಿಗೆ ಖಾರದಪುಡಿ ಎರಚಿ ₹5 ಲಕ್ಷ ದೋಚಿ ಪರಾರಿ
ಇನ್ನೋವಾ ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಇನ್ನುಳಿದವರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ಮಾಡಿ ಅವರ ಬಳಿ ಇದ್ದ ಐದು ಲಕ್ಷ ರೂ.ನಗದು ದೋಚಿಕೊಂಡು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.
ಸಮಾಜ ಸೇವೆ ನಿಸ್ವಾರ್ಥವಾಗಿರಲಿ: ಮಾಳಗಿ
ಸಮಾಜ ಸೇವೆ ಮಾಡುವುದು ಬಹಳ ಅಗತ್ಯ ಮತ್ತು ಅದು ಸಂಪೂರ್ಣ ನಿಸ್ವಾರ್ಥವಾಗಿರಬೇಕು.
ಅಂಜನಾದ್ರಿ ಕಾಣಿಕೆ ಹುಂಡಿ ಹಣ ಎಣಿಕೆ: ₹32 ಲಕ್ಷ ಸಂಗ್ರಹ
ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿರುವ ಹಣವನ್ನು ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಎಣಿಕೆ ಮಾಡಿದ್ದು, 42 ದಿನಗಳಲ್ಲಿ ₹32,95,651 ಸಂಗ್ರಹವಾಗಿದೆ.
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ತಾಲೂಕಿನ ಹಿರೇಮನ್ನಾಪೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ನಿರಂತರ ಅಧ್ಯಯನದಿಂದ ಬರವಣಿಗೆ ಸಿದ್ಧಿಸಲು ಸಾಧ್ಯ: ರಶ್ಮಿ
ಪತ್ರಿಕೆಗಳಲ್ಲಿ ಏನಾದರೂ ಬರೆಯಬೇಕೆಂದರೆ ಓದುವಿಕೆ ಅಭ್ಯಾಸವಾಗಬೇಕು.
ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು. ಹಳಕಟ್ಟಿ ಸಾಧನೆ ಜಗತ್ತಿಗೆ ಮಾದರಿ: ಹೇಮಲತಾ ನಾಯಕ
ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ ಅವರ ಸಾಧನೆ ಜಗತ್ತಿಗೆ ಮಾದರಿಯಾಗಿದೆ.
ಲೇಖನ ಬರೆದು ಜ್ಞಾನ ಸಂಪಾದಿಸಿ: ಪ್ರೊ. ಬಿ.ಕೆ. ರವಿ
ವಿದ್ಯಾರ್ಥಿಗಳು ಪತ್ರಿಕಾ ಲೇಖನಗಳನ್ನು ಬರೆಯುವ ಹವ್ಯಾಸ ಬೆಳೆಸಿಕೊಳ್ಳುವುದರೊಂದಿಗೆ ಜ್ಞಾನ ಸಂಪಾದಿಸಿಕೊಳ್ಳಬೇಕು.
ರಾಮಾಯಣ ಸರ್ವಶ್ರೇಷ್ಠ ಮಹಾಕಾವ್ಯ: ಪ್ರೊ. ಶರಣಬಸಪ್ಪ ಬಿಳೆಯಲೆ
ರಾಮಾಯಣ ಜಗತ್ತಿನ ಸರ್ವಶ್ರೇಷ್ಠ ಮಹಾಕಾವ್ಯಗಳಲ್ಲಿ ಒಂದಾಗಿದೆ.
ಯಲಬುರ್ಗಾ ಕ್ಷೇತ್ರದ 11 ಹಳ್ಳಕ್ಕೆ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಅನುಮೋದನೆ
ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ನಾನಾ ಗ್ರಾಮದಲ್ಲಿ ರಸ್ತೆಯ ಮಧ್ಯ ಹರಿಯುತ್ತಿರುವ ಹಳ್ಳಕ್ಕೆ ಬ್ರಿಜ್ ಕಂ ಬ್ಯಾರೇಜ್, ತಾಲೂಕಿನ ನಿಟ್ಟಾಲಿ ಗ್ರಾಮದಲ್ಲಿ ಜಿನುಗು ಕೆರೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿ ಅನುದಾನ ನೀಡಿ ಆದೇಶ ಹೊರಡಿಸಿದೆ.
< previous
1
...
391
392
393
394
395
396
397
398
399
...
575
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?