ಮತದಾನ ಜಾಗೃತಿಗೆ ಕೊಪ್ಪಳದಲ್ಲಿ ಬೃಹತ್ ಕಾಲ್ನಡಿಗೆ ಜಾಥಾಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಮತದಾನ ಜಾಗೃತಿ ಮೂಡಿಸಲು ಬೃಹತ್ ಕಾಲ್ನಿಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆ ಅವರು ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.