ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮವಹಿಸಿ: ರಾಘವೇಂದ್ರ ಹಿಟ್ನಾಳ
ಹಾಸ್ಟೆಲ್‌ಗೆ ಬರುವ ಮಕ್ಕಳ ಬಿಟ್ಟಿ ಬಂದಿಲ್ಲ, ಸರ್ಕಾರವೇ ಮಕ್ಕಳ ಜವಬ್ದಾರಿಯನ್ನು ತೆಗೆದುಕೊಂಡಿದೆ. ಹೀಗಾಗಿ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಬೇಕು.
ಸಿಎಂ ಆಗಿ ಮುಂದುವರೆಯಲು ನಾಲಾಯಕ್ ಎಂದು ಸಿದ್ದರಾಮಯ್ಯ ಸಾಬೀತು: ಶಾಸಕ ಜನಾರ್ದನರೆಡ್ಡಿ
ರಾಜ್ಯ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೇಟ್ ಸರ್ಕಾರ ಎಂದು ಪ್ರೂವ್ ಆಗುತ್ತಿದೆ.
ನಾವು ಮಾಡಿದ ಕೆಲಸ ಜನರು ಮೆಚ್ಚುವಂತಿರಬೇಕು: ಶಿವರಾಜ ತಂಗಡಗಿ
. ನಾವು ಮಾಡಿದ ಕೆಲಸ ಜನರು ನಮ್ಮನ್ನು ಮೆಚ್ಚುವಂತಿರಬೇಕೆಂದರು. ಆದರೆ ಬರೀ ಕಾಟಾಚಾರಕ್ಕೆ ಕಾಮಗಾರಿಗಳಗೆ ಭೂಮಿ ಪೂಜೆ ಮಾಡುವುದು ಸರಿ ಅಲ್ಲ.
ಮಗಳ ಸಾವಿಗೆ ನ್ಯಾಯ ಕೊಡಿಸಿ
ಮಾನಸಿಕ ಕಿರುಕುಳಕ್ಕೆ ನೇಣಿಗೆ ಶರಣಾದ ತನ್ನ ಮಗಳ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆಯೋರ್ವಳು ಸಚಿವರ ಕಾರು ತಡೆದು ಅಳಲು ತೋಡಿಕೊಂಡರು.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ತಂಗಡಗಿ
ಕನಕಗಿರಿ ಕ್ಷೇತ್ರದಲ್ಲಿನ ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಎಲ್ಲ ಗ್ರಾಮೀಣ ರಸ್ತೆಗಳನ್ನು ಮೊದಲ ಅದ್ಯತೆ ಮೇರೆಗೆ ಅಭಿವೃದ್ಧಿ ಪಡಿಸಲಾಗುವುದು.
ಕನಕಗಿರಿಯಲ್ಲಿ ದಾಸೋಹ ಭವನ ಕಾಮಗಾರಿ ಅಪೂರ್ಣ
ಮುಜರಾಯಿ ಇಲಾಖೆಯ ಎ ಗ್ರೇಡ್‌ನಲ್ಲಿರುವ ಜಿಲ್ಲೆಯ ಕನಕಾಚಲಪತಿ ದೇವಸ್ಥಾನದ ದಾಸೋಹ ಭವನ ಕಾಮಗಾರಿ ನಾಲ್ಕು ವರ್ಷದಿಂದ ಸ್ಥಗಿತಗೊಂಡಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಜನರ ಕಿವಿಯಲ್ಲಿ ಹೂ ಇಟ್ಟ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಎತ್ತಿನಬಂಡಿಯಲ್ಲಿ ಬೈಕ್ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಎಸ್‌ಟಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿ: ಜನಾರ್ದನ ರೆಡ್ಡಿ ಆರೋಪ
ಎಸ್‌ಟಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
ಸೋಲಿಗೆ ಎದೆಗುಂದದೆ ಮುಂಬರುವ ಚುನಾವಣೆಗಳತ್ತ ಗಮನ ಕೊಡಿ: ದೊಡ್ಡನಗೌಡ ಪಾಟೀಲ
ಪಕ್ಷದ ಕಾರ್ಯಕರ್ತರು ಈಗ ಸೋತಿರುವ ಲೋಕಸಭಾ ಚುನಾವಣೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಳ್ಳಬೇಕು.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹ 5 ಸಾವಿರ ಕೋಟಿ ಬಿಡುಗಡೆ: ಶಿವರಾಜ ತಂಗಡಗಿ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹5 ಸಾವಿರ ಕೋಟಿ ಬಿಡುಗಡೆಗೊಳಿಸಿದ್ದಾರೆ.
< previous
1
...
402
403
404
405
406
407
408
409
410
...
575
next >
Top Stories
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಆರ್‌ಎಸ್‌ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್