ಕೊಪ್ಪಳಕ್ಕೆ ಹೆಚ್ಚಿನ ಅನುದಾನಕ್ಕೆ ಸಿಎಂಗೆ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲೆಯ ಪ್ರತಿನಿಧಿಗಳು ಕೊಪ್ಪಳಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.