500ಕ್ಕೂ ಹೆಚ್ಚು ಎಕರೆ ಭತ್ತಕ್ಕೆ ಹಾನಿಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗಂಗಾವತಿ ಭಾಗದ ಪ್ರದೇಶಗಳಲ್ಲಿರುವ ಭತ್ತ ಹಾನಿಯಾಗಿದೆ. ಈಗ ಕಾರಟಗಿ ತಾಲೂಕಿನ ಕಾರಟಗಿ, ಮರಳಿ, ಹೇರೂರು, ಕೃಷ್ಣಾಪುರ, ಡಣಾಪುರ, ಅಯೋಧ್ಯಾ ಗ್ರಾಮಗಳಲ್ಲಿ ಭತ್ತ ಹಾನಿಯಾಗಿದೆ. ಇಲ್ಲಿ ವಿಶೇಷವಾಗಿ ಆರ್ಎನ್ಆರ್ ತಳಿಯ ಬತ್ತ ಮತ್ತು ಸೋನಾ ಮಸೂರಿ ಭತ್ತ ಬೆಳೆಯಲಾಗಿದೆ.