ಪ್ರಸೂತಿ ವೈದ್ಯೆ ನಿರ್ಲಕ್ಷ-ಶಿಶು ಮರಣಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ಹೆರಿಗೆ ವೈದ್ಯೆ ನಿರ್ಲಕ್ಷದಿಂದ ಶಿಶು ಸಾವನ್ನಪ್ಪಿದ್ದು, ಆ ವೈದ್ಯರನ್ನು ಅಮಾನತುಗೊಳಿಸಿ ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಶಿಶುವಿನ ಕುಟುಂಬಸ್ಥರು, ಗ್ರಾಮಸ್ಥರು, ದಲಿಪರ ಸಂಘಟನೆಯ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.