ಹಂಪಿ ವಿರುಪಾಕ್ಷೇಶ್ವರ ಸನ್ನಿಧಾನಕ್ಕೆ ಪಾದಯಾತ್ರೆಬೂದಗುಂಪಾ, ಹಾಲಸಮುದ್ರಾ, ತಿಮ್ಮಾಪುರ ಗ್ರಾಮದ ಶ್ರೀಬಸವೇಶ್ವರ ಭಜನಾ ಸಂಘದ ನೇತೃದಲ್ಲಿ ತ್ರಿವಳಿ ಗ್ರಾಮದ ಗ್ರಾಮದ ಭಕ್ತರು ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವಿಜಯನಗರ ಜಿಲ್ಲೆಯ ಹಂಪಿ ವಿರುಪಾಕ್ಷೇಶ್ವರ ಸ್ವಾಮಿ ದೇವಸ್ಥಾನಕ್ಕೆ ಗ್ರಾಮದ ಮಹಿಳೆಯರು, ಮಕ್ಕಳು, ಹಿರಿಯರು ಸೇರಿದಂತೆ ಸುಮಾರು ೩೫ಕ್ಕೂ ಹೆಚ್ಚು ಭಕ್ತರು ೩೨ನೇ ವರ್ಷದ ಪಾದಯಾತ್ರೆ ಮಾಡಿದರು.