ನೂತನ ಕಂದಾಯ ಗ್ರಾಮದಲ್ಲಿ ಹಕ್ಕುಪತ್ರ ವಿತರಿಸಿ- ಶಿವರಾಜ ತಂಗಡಗಿಕೊಪ್ಪಳ ತಾಲೂಕಿನಲ್ಲಿ 8, ಗಂಗಾವತಿ-3, ಕುಷ್ಟಗಿ-6, ಯಲಬುರ್ಗಾ-7, ಕನಕಗಿರಿ-3, ಕಾರಟಗಿ-9 ಸೇರಿದಂತೆ ಒಟ್ಟು 36 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ. ಇವುಗಳಲ್ಲಿ 35 ಗ್ರಾಮಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅದರನ್ವಯ 35 ಪ್ರಸ್ತಾವನೆಗಳಿಗೆ ಪ್ರಾಥಮಿಕ ಅಧಿಸೂಚನೆ ಹಾಗೂ 27 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.