ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹನುಮಸಾಗರದ ರೇಷ್ಮೆ ವಸ್ತ್ರ ಉಡುಪಿಯ ಶ್ರೀಕೃಷ್ಣನಿಗೆ
ಇಲ್ಲಿ ನೇಯ್ದು ಸಿದ್ಧಪಡಿಸಿದ ಪರಿಶುದ್ಧ ರೇಷ್ಮೆ ವಸ್ತ್ರಗಳು ಉಡುಪಿಯಲ್ಲಿರುವ ಶ್ರೀಕೃಷ್ಣನ ವಿಗ್ರಹಕ್ಕೆ ಅಲಂಕೃತಗೊಂಡಿವೆ.
ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಬುದ್ಧಪೂರ್ಣಿಮೆ ಹಾಗೂ ಆಗಿ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಆಗಮಿಸಿ ದೇವಿ ದರ್ಶನ ಪಡೆದರು.
ಈಜುವುದರಿಂದ ದೈಹಿಕ ಆರೋಗ್ಯ ಸದೃಢ: ವಿಠ್ಠಲ ಜಾಬಗೌಡ
ಈಜುವುದರಿಂದ ದೈಹಿಕ ಆರೋಗ್ಯ ಸದೃಢ ಆಗುತ್ತದೆ.
ಸಾರ್ವಜನಿಕರಿಗೂ ಇರಲಿ ಮರ ರಕ್ಷಣೆ ಹೊಣೆ
ಮರ ರಕ್ಷಣೆಯ ಹೊಣೆಯನ್ನು ಸಾರ್ವಜನಿಕರೂ ಸಹ ವಹಿಸಿಕೊಳ್ಳಬೇಕು. ಅಂದಾಗ ಮಾತ್ರ ಹಸಿರೀಕರಣ ಸಾಧ್ಯ.
ಕೊಪ್ಪಳ ಜಿಲ್ಲಾಸ್ಪತ್ರೆ ಈಗ ಸಾವಿನ ಮನೆ
ಮೇ 19ರಂದು ಮೂರು, 20ರಂದು 6, 21ರಂದು 5. ಕೇವಲ ಮೂರು ದಿನದ ಲೆಕ್ಕಾಚಾರದಲ್ಲಿಯೇ ಬರೋಬ್ಬರಿ 14 ರೋಗಿಗಳು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಾವು ಮೇಳದಲ್ಲಿ ರೈತರಿಂದ ದಾಖಲೆ ಮಾರಾಟ
ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ 11 ದಿನಗಳ ಕಾಲ ಆಯೋಜಿಸಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ತೆರೆ ಬಿದ್ದಿದ್ದು, ಪ್ರಸಕ್ತ ವರ್ಷ ದಾಖಲೆ ಮಾವು ಮಾರಾಟವಾಗಿದೆ.
ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.
ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನ ಪತ್ತೆ
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನವೊಂದು ಪತ್ತೆಯಾಗಿದೆ.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಪಿಆರ್‌ಒ, ಎಪಿಆರ್‌ಒಗೆ ತರಬೇತಿ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಜಿಲ್ಲೆಯ ಎಲ್ಲ ಪಿಆರ್‌ಒ ಹಾಗೂ ಎಪಿಆರ್‌ಒಗಳಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ತರಬೇತಿ ಕಾರ್ಯಕ್ರಮ ನಡೆಯಿತು.
< previous
1
...
421
422
423
424
425
426
427
428
429
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್