• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯುರ್ವೇದ ಚಿಕಿತ್ಸೆ ಪ್ರಾಚೀನ ಪದ್ಧತಿ-ಸಂಗಣ್ಣ ಕರಡಿ
ಆಯುರ್ವೇದ ಭಾರತದ ಮತ್ತು ಪ್ರಾಚೀನ ಚಿಕಿತ್ಸಾ ಪದ್ಧತಿಯೂ ಹೌದು ಮತ್ತು ಸಂಸ್ಕೃತಿಯೂ ಆಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಹಾಸ್ಟೆಲ್ ಅವ್ಯವಸ್ಥೆಗೆ ಉಪಲೋಕಾಯುಕ್ತರ ಅಸಮಾಧಾನ
ಕೊಪ್ಪಳ ನಗರದ ವಿವಿಧ ಹಾಸ್ಟೆಲ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅಲ್ಲಿಯ ಅವ್ಯವಸ್ಥೆ ಕಂಡು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇಂಥ ವ್ಯವಸ್ಥೆ ಸುಧಾರಣೆಗೆ ಕ್ರಮ ವಹಿಸುವಂತೆ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರೈತ ಕೈಮುಗಿದು ಅಂಗಲಾಚಿದರೂ ಕೆಳಗಿಳಿಯದ ಕೇಂದ್ರ ತಂಡದ ಅಧಿಕಾರಿ
ಮೆಕ್ಕೆಜೋಳ ಮಳೆ ಇಲ್ಲದೇ ಹಾಳಾಗಿದೆ. ನಯಾಪೈಸೆ ಬೆಳೆ ಬಾರದಂತಾಗಿದೆ. ಕೆಳಗಿಳಿದು ಪರಿಶೀಲಿಸಿ ಎಂದು ಕುಷ್ಟಗಿ ತಾಲೂಕಿನ ಬೆನಕನಾಳ ಗ್ರಾಮದ ರೈತ ಮಲ್ಲಪ್ಪ ಬಿಂಗಿಕೊಪ್ಪ ಕೈಮುಗಿದು ಬೇಡಿಕೊಂಡರೂ ಬರ ಅಧ್ಯಯನ ತಂಡದ ಅಧಿಕಾರಿ ಕೆಳಗಿಳಿಯಲಿಲ್ಲ. ಆಗ ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ನಳಿನ್ ಅತುಲ್ ಆಗಮಿಸಿ, ರೈತರ ನೆರವಿಗೆ ಧಾವಿಸಿದರೂ ಕೇಂದ್ರ ತಂಡದ ಅಧಿಕಾರಿಯ ಮನ ಕರಗಲೇ ಇಲ್ಲ.
ಕೊಪ್ಪಳ ವಿವಿ ಕುಲಸಚಿವ ಪ್ರೊ.ಕೆ.ವಿ. ಪ್ರಸಾದ್, ಗಂಗಾವತಿಯ ಹನುಮೇಶ ವೈದ್ಯಗೆ ಸ್ಥಾನ
ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ವಾರ್ಷಿಕ ಪಟ್ಟಿಯಲ್ಲಿ ಬಳ್ಳಾರಿ- ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
ಭಾರತ ಸರ್ವಜನಾಂಗದ ಶಾಂತಿಯ ತೋಟವಾಗಲಿ
ಪ್ರವಾದಿ ಅವರ ತತ್ವಗಳು ಸಮಾನತೆ ಸಾರುತ್ತವೆ. ಪ್ರವಾದಿಯವರ ತತ್ವಗಳು ಎಲ್ಲರಿಗೂ ಮುಟ್ಟಿಸುವ ಕಾರ್ಯ ಸೀರತ್‌ ಅಭಿಯಾನ ಅಡಿಯಲ್ಲಿ ಮಾಡಲಾಗುತ್ತಿದೆ. ಪ್ರವಾದಿಯರು ಅನಾಥವಾಗಿ ಹುಟ್ಟಿ ಬೆಳೆದು ಜಗತ್ತಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಉನ್ನತ ಹುದ್ದೆಯಲ್ಲಿರುವ ತಂದೆ-ತಾಯಿಗಳು ಅನಾಥಾಶ್ರಮದಲ್ಲಿ ಬದುಕುತ್ತಿದ್ದಾರೆ. ಶಿಕ್ಷಣವು ಸಂಸ್ಕಾರದಿಂದ ಕೂಡಿರಬೇಕು.
104 ಗ್ರಾಮಗಳ ಪ್ರತಿ ಮನೆಗೂ ನಿರಂತರ ಶುದ್ಧ ನೀರು- ಶಾಸಕ ರಾಘವೇಂದ್ರ ಹಿಟ್ನಾಳ
ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 104 ಗ್ರಾಮಗಳ ಪ್ರತಿ ಮನೆಗೂ ದಿನದ 24 ಗಂಟೆಗಳ ಕಾಲವೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ಸಾಮಾಜಿಕ ಅರಿವು ಇರುವ ಸಿಎಂ ಸಿದ್ದರಾಮಯ್ಯ- ಶಿವರಾಜ ತಂಗಡಗಿ
ಸಾಮಾಜಿಕ ನ್ಯಾಯದ ಅರಿವು ಇದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಅಂತಹ ಪರಿಕಲ್ಪನೆ ಇರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಬರ ಅಧ್ಯಯನ ತಂಡಕ್ಕೆ ₹೧೪೫೦ ಕೋಟಿ ಹಾನಿ ಪ್ರಸ್ತಾವನೆ
ಕೇಂದ್ರ ತಂಡಕ್ಕೆ ಜಿಲ್ಲೆಯಲ್ಲಿನ ಹಸಿರು ಬರ ಮನವರಿಕೆಯಾಗಿದ್ದು, ₹೧೪೫೦ ಕೋಟಿ ಹಾನಿಯಾಗಿರುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದ್ದಾರೆ.
ಮುಸ್ಲಿಮರು ಸಿದ್ದರಾಮಯ್ಯ ಅವರನ್ನು ನಂಬಿ ಬಂದವರು- ಮಾಜಿ ಸಚಿವ ಇಕ್ಬಾಲ್ ಅನ್ಸಾರಿ
ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಂಬಿಕೊಂಡು ಬಂದವರು. ಸಮುದಾಯ ಅವರ ಮೇಲೆ ವಿಶ್ವಾಸ ಇಟ್ಟುಕೊಂಡಿದೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಭಿಪ್ರಾಯಪಟ್ಟಿದ್ದಾರೆ.
ಮಹನೀಯರ ಪೋಟೋ ದೇಣಿಗೆ ನೀಡಿದ ನಿವೃತ್ತ ಶಿಕ್ಷಕರು
ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಸರ್ಕಾರಿ ಪ್ರೌಢಶಾಲೆಗೆ ಕುಷ್ಟಗಿಯ ನಿವೃತ್ತ ಶಿಕ್ಷಕರಾದ ಬಸಯ್ಯ ಎಂ. ಗೋನಾಳಮಠ ಮಹಾನ್ ನಾಯಕರ ಹಾಗೂ ಸಾಧಕರ ಸ್ವಾತಂತ್ರ್ಯ ಹೋರಾಟಗಾರರ ಸುಮಾರು 26 ಜನರ ಫೋಟೋಗಳನ್ನು ಕೊಡುಗೆ ರೂಪದಲ್ಲಿ ನೀಡಿದ್ದಾರೆ.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved