ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತ್ಯೇಕ ಶಿಕ್ಷಕಿಯರ ದಿನಾಚರಣೆಗೆ ಸಿಎಂ ಜತೆಗೆ ಚರ್ಚೆ: ಸಚಿವ ಶಿವರಾಜ ತಂಗಡಗಿ
ಈಗ ರಾಜ್ಯ ಸರ್ಕಾರ ಜ. ೩ರಂದು ಪ್ರತ್ಯೇಕ ಶಿಕ್ಷಕಿಯರ ದಿನ ಆಚರಣೆಗೆ ಮುಂದಾಗುವಂತೆ ಮನವಿ ಮಾಡಿದರು.
ನಾಳೆ ಕಟ್ಟಿಮನಿ ಕಥನ ಸಾಹಿತ್ಯ ಕುರಿತು ವಿಚಾರ ಸಂಕಿರಣ
ಬಸವರಾಜ ಕಟ್ಟಿಮನಿ ಕಥನ ಸಾಹಿತ್ಯದಲ್ಲಿ ಸಾಮಾಜಿಕ ವಾಸ್ತವಿಕತೆಯ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಫೆ.27 ರಂದು ಆಯೋಜಿಸಲಾಗಿದೆ.
ಒಗ್ಗಟ್ಟು, ಸಾಮರಸ್ಯದಿಂದ ಮಂಗಳೂರು ಶ್ರೀಮಂತ: ಗ್ರಾಪಂ ಪಿಇಒ ನೀಲಂ ಚಳಗರಿ
ಮಂಗಳೂರು ಗ್ರಾಮಸ್ಥರು ಅದ್ಧೂರಿಯಾಗಿ ಜಾತ್ರೆ ನೆರವೇರಿಸಿದ್ದಾರೆ. ಧಾರ್ಮಿಕತೆಯಲ್ಲಿ ಬದುಕಿನ ಸ್ಥಿರತೆ ಇದೆ. ದೇವಿಯ ಆರಾಧನೆ ಶಕ್ತಿ ನೀಡುತ್ತದೆ.
ಹನುಮಸಾಗರದಲ್ಲಿ ಕಬ್ಬರಗಿಯಲ್ಲಿ ಪರೀಕ್ಷಾ ಸಂಭ್ರಮ ಕಾರ್ಯಕ್ರಮ
ನಾವೆಲ್ಲ ಈ ಪರೀಕ್ಷೆಯನ್ನು ಒಂದು ಹಬ್ಬವಾಗಿ ಆಚರಿಸಿ ಯಾವುದೇ ರೀತಿಯ ಆತಂಕ ಇಲ್ಲದೇ ಈ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಎದುರಿಸಿ ತಾಲೂಕಿಗೆ ಉತ್ತಮ ಫಲಿತಾಂಶ ನೀಡುವುದಕ್ಕೆ ನಾವೆಲ್ಲ ಸಿದ್ಧರಾಗೋಣ.
7 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮದೇವಿ ದರ್ಶನ
ಕಳೆದ ಮೂರು ಹುಣ್ಣಿಮೆಗಳಿಂದ 5 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಈ ಬಾರಿ ಏಳು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದಾರೆ.
ಕುಷ್ಟಗಿಯಲ್ಲಿ ಅವಧಿಗೂ ಮುನ್ನವೇ ನೆತ್ತಿ ಸುಡುತ್ತಿದೆ ಬಿಸಿಲು
ಪ್ರಸಕ್ತ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಭೂಮಿ ಬರಡಾಗುತ್ತಿದೆ. ಬಿಸಿಲಿನ ಝಳ ಮತ್ತಷ್ಟು ಜನರನ್ನು ಹೈರಾಣಾಗಿಸುತ್ತಿದೆ.
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹಸುಗೂಸು ಸತ್ತಿದೆಯೆಂದು ಹೇಳಿ ಮಾರಾಟ
ಜಿಲ್ಲಾಡಳಿತವೂ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆಗೆ ಆದೇಶಿಸಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರ: ಬಿಜೆಪಿಯಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ
ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ 1ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದ್ದು, 6 ಕ್ಷೇತ್ರಗಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಬರ ಭೀಕರ, ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ
ಬೋರ್‌ವೆಲ್‌ಗಳು ಫೇಲಾಗಿದ್ದರಿಂದ ರೈತರು ವಿಧಿಯಿಲ್ಲದೇ ಬೆಳೆ ಕಾಪಾಡಿಕೊಳ್ಳಳು ಸಾಲ-ಸೋಲ ಮಾಡಿ ಟ್ಯಾಂಕರ್ ನೀರು ಕೊಂಡು ಹಾಕುತ್ತಿದ್ದಾರೆ.
ಕನಕಗಿರಿ ಉತ್ಸವವನ್ನು ಜನೋತ್ಸವವಾಗಿಸಲು ಸಹಕರಿಸಿ: ಸಚಿವ ಶಿವರಾಜ ತಂಗಡಗಿ
ಮಾ.೧, ೨ರಂದು ಉತ್ಸವಕ್ಕೆ ಆಗಮಿಸುವ ಎರಡು ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಜಿಲ್ಲಾಢಳಿತ ಮಾಡಿಕೊಳ್ಳುತ್ತಿದೆ. ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇನ್ನಿತರೆ ಸೌಲಭ್ಯವನ್ನು ವ್ಯವಸ್ಥಿತವಾಗಿ ಮಾಡಲಾಗಿದೆ.
< previous
1
...
428
429
430
431
432
433
434
435
436
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!