ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಗಾವತಿ: ಕಾಂಗ್ರೆಸ್, ಬಿಜೆಪಿ ಪ್ರಮುಖರಿಂದ ಮತದಾನ
ನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ವಾರ್ಡ್‌ಗಳ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಕನಕಗಿರಿಯಲ್ಲಿ ಶೇ. 73.24ರಷ್ಟು ಮತದಾನ
ಲೋಕಸಭಾ ಚುನಾವಣೆ ಹಿನ್ನೆಲೆ ನಡೆದ ಮತದಾನದ ಪೈಕಿ ಕ್ಷೇತ್ರದಲ್ಲಿ ಶೇ. 73.24ರಷ್ಟು ಮತದಾನವಾಗಿದೆ.ಕನಕಗಿರಿ ಕ್ಷೇತ್ರ ವ್ಯಾಪ್ತಿಯ 266 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆದಿದೆ.
ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯ, ಸಿಬ್ಬಂದಿ ಕೊರತೆ
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು, ಸಿಬ್ಬಂದಿ ಕೊರತೆಯಿಂದ ಬಳಲುತ್ತಿದ್ದು, ಸುಮಾರು ₹2.50 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡವಿದ್ದರೂ ರೋಗಿಗಳ ಪಾಲಿಗೆ ಇದ್ದೂ ಇಲ್ಲದಂತಾಗಿದೆ.
ಕುಷ್ಟಗಿಯಲ್ಲಿ 268 ಮತಗಟ್ಟೆಗಳ ಸ್ಥಾಪನೆ
ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 268 ಮತಗಟ್ಟೆಗಳನ್ನು ಸ್ಥಾಪನೆ ಮಾಡಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ಶಿಕ್ಷಕರ ಅಮಾನತು ರದ್ದುಗೊಳಿಸದಿದ್ದರೆ ಮತದಾನ ಬಹಿಷ್ಕಾರ
Boycott if suspension of teachers is not lifted
ಕೇಸೂರಿನಲ್ಲಿ ಮಿತಿ ಮೀರಿದ ಮಂಗಗಳ ಹಾವಳಿ
ತಾಲೂಕಿನ ಕೇಸೂರು ಗ್ರಾಮದಲ್ಲಿ ಕಪ್ಪು ಮಂಗಗಳ ಹಾವಳಿಯು ಮಿತಿಮೀರಿದೆ.
ಹಕ್ಕು ಚಲಾಯಿಸಲು ಕ್ಷಣಗಣನೆ
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ 18ನೇ ಚುನಾವಣೆ ಮೇ 7ರಂದು ನಡೆಯುತ್ತಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತದಾರರು ತಪ್ಪದೇ ಮತ ಚಲಾಯಿಸುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು. ಈ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು.
ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರಿಂದ ಮಾನವ ಸರಪಳಿ
ಕೊಪ್ಪಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಬಸ್ ಡಿಪೋದಲ್ಲಿ ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರು ಹಾಗೂ ಸಿಬ್ಬಂದಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.
ಗಲ್ಲಿ ಗಲ್ಲಿ ಸುತ್ತಿದ ಮೈಸೂರು ಮಹಾರಾಜ : ದಲಿತರ ಮನೆಯಲ್ಲಿ ಉಪಹಾರ
ಮೈಸೂರು ಮಹಾರಾಜ ಯದುವೀರ ಶ್ರೀಕಂಠದತ್ತ ಒಡೆಯರು ಗಲ್ಲಿ ಗಲ್ಲಿ, ಹಳ್ಳಿ ಹಳ್ಳಿ ಸುತ್ತಿ ಮತಯಾಚನೆ ಮಾಡಿದರು.
ಬಿಜೆಪಿಯ ಸುಳ್ಳು ಇನ್ಮುಂದೆ ನಡೆಯಲ್ಲ: ಶಾಸಕ ರಾಘವೇಂದ್ರ ಹಿಟ್ನಾಳ
ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ.
< previous
1
...
432
433
434
435
436
437
438
439
440
...
573
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್