ಆನೆಗೊಂದಿ, ಹಂಪಿ ಭಾಗದಲ್ಲಿ 7 ಅನಧಿಕೃತ ರೆಸಾರ್ಟ್, ಕಟ್ಟಡ ನೆಲಸಮವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗೊಂದಿ-ಹಂಪಿ ಪ್ರದೇಶದ ಸನೀಹದ ಹನುಮನಹಳ್ಳಿ, ಸಾಣಾಪುರ, ವಿರುಪಾಪುರಗಡ್ಡೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್ ಮತ್ತು ಕಟ್ಟಡಗಳನ್ನು ತೆರವುಗೊಳಿಸಲು ಹಂಪಿ ಪ್ರಾಧಿಕಾರದಿಂದ ನೋಟಿಸ್ ಜಾರಿಗೊಳಿಸಲಾಗಿತ್ತು.