ಪತ್ರಿಕೆ ಓದಿನಿಂದ ಜ್ಞಾನದ ಹರಿವು: ಜಿಲ್ಲಾಧಿಕಾರಿ ನಳಿನ್ ಅತುಲ್ಶಿಬಿರವು ಅಗ್ನಿವೀರ ಸೈನಿಕ ಹುದ್ದೆಯ ಲಿಖಿತ ಪರೀಕ್ಷೆ, ಎಫ್‌ಡಿಎ, ಎಸ್‌ಡಿಎ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ. ದೈನಂದಿನ ಓದುವ ಕ್ರಮ ಬದಲಾವಣೆ ಮಾಡಿಕೊಳ್ಳಬೇಕು. ದಿನನಿತ್ಯ ಓದುವ ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಿ. ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ.