• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಸಂಸ್ಥೆಗಳು ಶೋಷಿತ ಸಮುದಾಯದ ವಿಮೋಚನಾ ಕೇಂದ್ರವಾಗಲಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ಇಂದಿನ ಶಿಕ್ಷಣ ಸಂಸ್ಥೆಗಳು ಶೋಷಿತ ಸಮುದಾಯಗಳ ವಿಮೋಚನಾ ಕೇಂದ್ರವಾಗುವಂತೆ ಅಭಿವೃದ್ಧಿಪಡಿಸಬೇಕು. ಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶ್ರೇಷ್ಠ ಬದುಕಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು
ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ
ಗ್ರಾಮ ಚಲೋ ಅಭಿಯಾನದ ಕುರಿತು ನೆರೆದಿದ್ದ ಕಾರ್ಯಕರ್ತರಿಗೆ ಮಾಹಿತಿ ನೀಡುತ್ತಾ ಪ್ರತಿಯೊಬ್ಬ ಪ್ರವಾಸಿ ಕಾರ್ಯಕರ್ತರು ಬೂತ್ ಸಂಚಾಲಕರ ಸಹಯೋಗದೊಂದಿಗೆ ಒಂದು ದಿನ ತಮಗೆ ಜವಾಬ್ದಾರಿ ನೀಡಿದ ಬೂತ್ ನಲ್ಲಿ ವಾಸ್ತವ್ಯ ಹೂಡಬೇಕು. ಅಲ್ಲಿ ಪಕ್ಷ ನೀಡಿದ ಚಟುವಟಿಕೆಗಳನ್ನು ಪೂರ್ತಿಗೊಳಿಸಬೇಕು.
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಮಾಹಿತಿ ಸಂಗ್ರಹಿಸಿ: ಡಿಸಿ ನಳಿನ್ ಅತುಲ್‌
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗೆ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಹೋಬಳಿವಾರು ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ.
ಹರಿದಾಸ ಪರಂಪರೆಗೆ ಗೋಪಾಲದಾಸರ ಕೊಡುಗೆ ಅನನ್ಯ: ನ್ಯಾಯವಾದಿ ಪ್ರಭಾಕರ ರಾವ್
ಭೋಗಾಪುರೇಶಗೆ ಅಭಿಷೇಕ, ಪುಷ್ಪಾರ್ಚನೆ, ತುಳಸಿ ಅರ್ಚನೆ, ನೈವೇದ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕನಕಗಿರಿಯ ರಾಘವೇಂದ್ರಸ್ವಾಮಿ ಭಜನಾ ಮಂಡಳಿಯವರು ಹಾಗೂ ಭಕ್ತರಿಂದ ದೇಗುಲದ ಪ್ರಾಂಗಣದಲ್ಲಿ ಭಜನೆಯೊಂದಿಗೆ ಗೋಪಾಲದಾಸರ ಭಾವಚಿತ್ರ ಮೆರವಣಿಗೆ ನಡೆಯಿತು. ನೆರೆದಿದ್ದ ಭಕ್ತರು, ಮಹಿಳೆಯರು ಭಜನಾ ಹಾಡುಗಳಿಗೆ ಕುಣಿದು ಸಂತಸಪಟ್ಟರು.
ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗ ಪಡೆಯಿರಿ: ಗ್ರಂಥಪಾಲಕ ಪ್ರಕಾಶಗೌಡ
ಸರ್ಕಾರಿ ಕಾಲೇಜಿನ ವಿವಿಧ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ಪದವಿ ಹಂತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಬೇಕು.
ತಂದೆ-ತಾಯಿಯನ್ನು ಗೌರವದಿಂದ ಕಾಣಬೇಕು: ಮುಪ್ಪಿನ ಬಸವಲಿಂಗ ಶ್ರೀ
ನನಗೆ ಎಲ್ಲ ತಿಳಿದಿದೆ ಎನ್ನುವ ಬದಲು ನಾನಿನ್ನೂ ತಿಳಿದುಕೊಳ್ಳುವುದು ಬಹಳ ಇದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ಶೈಕ್ಷಣಿಕದ ಕಡೆ ಗಮನ ಕೊಡಬೇಕು ಎನ್ನುವುದು ತಿಳಿದಿರಲಿ.
ಕುಷ್ಟಗಿಯಲ್ಲಿ ಗ್ರಾಮಚಲೋ ಅಭಿಯಾನಕ್ಕೆ ಚಾಲನೆ
ಬಿಜೆಪಿ ಸರ್ಕಾರವು ಜನಪರ ಸರ್ಕಾರವಾಗಿದೆ. ಮೊತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಪಣ ತೊಡಬೇಕು. ಇದೇ ತಿಂಗಳ ಕೊನೆಯ ವಾರದಲ್ಲಿ ಗ್ರಾಮ ಚಲೋ ಕಾರ್ಯಕ್ರಮ ನಡೆಯಲಿದೆ.
ನಿಷ್ಠೆಯಿಂದ ಕೆಲಸ ಮಾಡಿ: ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್
ನರೇಗಾ ಯೋಜನೆ ಜಾರಿಯಾಗಿ ಇಂದಿಗೆ ೧೮ ವರ್ಷ ಕಳೆದಿದ್ದು, ಕೋಟ್ಯಂತರ ಕೂಲಿಕಾರರಿಗೆ ಆಸರೆಯಾಗಿದೆ. ಅವರ ಆರ್ಥಿಕತೆಗೆ ಸಹಕಾರಿಯಾಗಿದೆ. ತಾವು ಮಾಡುವ ಕೆಲಸದಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. ಸಸಿ ಹೆಮ್ಮರವಾಗಿ ಬೆಳೆದು ಸಾವಿರಾರು ಜನ, ಜಾನುವಾರು, ಪಕ್ಷಿಗಳಿಗೆ ನೆರಳು ನೀಡುತ್ತದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಧೂಳಿಪಟ: ಹಾಲಪ್ಪ ಆಚಾರ್ ಭವಿಷ್ಯ
ಕಾಂಗ್ರೆಸ್ ಸರ್ಕಾರ ಸುಳ್ಳು ಯೋಜನೆಗಳ ಮೂಲಕ ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ.
ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ವ್ಯವಹಾರದ ಜ್ಞಾನ ಮುಖ್ಯ: ರವಿಚೈತನ್ಯ ರೆಡ್ಡಿ
ಪ್ರತಿನಿತ್ಯ ಕ್ಲಾಸಲ್ಲಿ ಪಾಠ ಕೇಳಬೇಕಾದ ವಿದ್ಯಾರ್ಥಿಗಳೆಲ್ಲಾ ಇವತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳೇ ಬಗೆ ಬಗೆಯ ತಿಂಡಿ ತಿನಿಸುಗಳನ್ನ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 514
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved