ಆರ್ಥಿಕತೆಯಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ನವೀನ್ ಕುಮಾರ್ ಗುಳಗಣ್ಣನವರ್ಬಿಜೆಪಿ ಅವಧಿಯಲ್ಲಿ ಎಂದೂ ಕಾಣದಂತ ಅಭಿವೃದ್ಧಿ ಕಾರ್ಯ ಜರುಗಿವೆ. ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್‌ಕುಮಾರ ಗುಳಗಣ್ಣನವರ ಹೇಳಿದ್ದಾರೆ.