• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀರ್ಘದಂಡ ನಮಸ್ಕಾರ ಹಾಕಿದ ಚಿಕೇನಕೊಪ್ಪದ ಶರಣರು
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಪ್ರತಿ ವರ್ಷದ ಸಂಪ್ರದಾಯದಂತೆ ಬಳಗಾನೂರಿನ ಶಿವಶಾಂತವೀರ ಶರಣರು ಗವಿಮಠದ ಮೈದಾನದಿಂದ ಮಠದ ಕತೃ ಗದ್ದುಗೆವರೆಗೂ ಭಾನುವಾರ ಸಂಜೆ ದೀರ್ಘ ದಂಡ ನಮಸ್ಕಾರ ಹಾಕಿದರು.
ಹುಟ್ಟುಮತ್ತು ಸಾವು ನಡುವಿನ ಕ್ಷಣವೇ ಬದುಕು: ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಬಾಲ್ಯದಲ್ಲಿ ಹಣ್ಣು, ಯೌವನದಲ್ಲಿ ಹೆಣ್ಣು, ಮುಪ್ಪಿನಲ್ಲಿ ಮಣ್ಣು ಎಂದು ಜೀವನ ಮುಗಿಯುತ್ತದೆ. ದೇಶದ ಋಷಿಗಳು ಬದುಕಿನ ಬಗ್ಗೆ ಸಂಶೋಧಿಸಿದರು. ಬದುಕನ್ನು ಜಗತ್ತು ಅಂದ ಮೇಲೆ ತಿಪ್ಪೆನೂ ಇರುತ್ತದೆ. ಹೂವನ್ನು ಕಾಣುತ್ತದೆ.
ಕೊಪ್ಪಳದ ಮಹಾರಥೋತ್ಸವದ ಮರುದಿನ ಪ್ರಸಾದ ಸವಿದ ಲಕ್ಷ ಲಕ್ಷ ಭಕ್ತರು
ಅಜ್ಜನ ಜಾತ್ರೆ ಎಂದ ಕೂಡಲೇ ರೊಟ್ಟಿ ಜಾತ್ರೆ ಎಂದೇ ಪ್ರಸಿದ್ಧಿ. ರೊಟ್ಟಿ, ಕುಂಬಳಿಕಾಯಿ ಪಲ್ಲೆ, ಮಾದಲಿ, ಮಿರ್ಚಿ, ಶೇಂಗಾ ಹೋಳಿಗೆ, ಅನ್ನ, ಸಾಂಬಾರ್, ಉಪ್ಪಿನಕಾಯಿ, ಚಟ್ನಿ, ಮಜ್ಜಿಗೆ ಸಾರು ಹೀಗೆ ತರಹೇವಾರಿ ಭೋಜನವನ್ನು ಭಕ್ತರು ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸವಿದರು.
ವಿಜಯನಗರ ಕಾಲುವೆ ವೀಕ್ಷಿಸಿದ ಶಾಸಕ ಜನಾರ್ದನ ರೆಡ್ಡಿ
ಕಾಲುವೆಯಲ್ಲಿ ಹುಲ್ಲು, ಹೂಳು ತುಂಬಿಕೊಂಡಿದ್ದರಿಂದ ನೀರು ಸರಬರಾಜಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಶಾಸಕರು ಕೂಡಲೇ ಕಾಲುವೆಯ ದುರಸ್ತಿ ಕಾಮಗಾರಿ ಆರಂಭಿಸಿ ಮೇ ತಿಂಗಳ ಅಂತ್ಯದೊಳಗೆ ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸಿ, ರೈತರಿಗೆ ಸರಿಯಾದ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಚಂದ್ರಯಾನದ ಯಶಸ್ಸು ಸಾಮಾನ್ಯವಲ್ಲ: ಚಂದ್ರಯಾನ-೩ ರೂವಾರಿ ಪಿ.ವೀರಮುತ್ತುವೇಲ್
ರಷ್ಯಾ ೧೧ ಬಾರಿ ಪ್ರಯತ್ನ ಮಾಡಿದ್ದಾರೆ. ನಾವು ಎರಡನೇ ಬಾರಿ ಯಶಸ್ಸು ಆಗಿದ್ದೇವೆ. ೧೯ ನಿಮಿಷಗಳಲ್ಲಿ ಲ್ಯಾಂಡಿಂಗ್ ಆಗುವುದು ಅಷ್ಟು ಸುಲಭ ಆಗಿರಲಿಲ್ಲ. ಕೊನೆಯ ಸೆಕೆಂಡ್‌ವರೆಗೂ ನಾವು ಆತಂಕದಲ್ಲಿದ್ದೆವು.
5000ಕ್ಕೂ ಅಧಿಕ ಸ್ವಯಂಸೇವಕರಿಂದ ಪ್ರಸಾದ ತಯಾರಿ, ವಿತರಣೆ
ಜಾತ್ರೆಯಲ್ಲಿ ಮಹಾದಾಸೋಹಕ್ಕಾಗಿ ಸುಮಾರು 15 ದಿನಗಳ ಕಾಲ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರ ಪ್ರಸಾದಕ್ಕಾಗಿ ಲಕ್ಷಾಂತರ ರೊಟ್ಟಿ, ಶೇಂಗಾ ಹೋಳಿಗೆ, ದವಸ-ಧಾನ್ಯ ಗವಿಮಠಕ್ಕೆ ಟನ್ ಗಟ್ಟಲೇ ಹರಿದು ಬಂದಿತ್ತು.
ಕೊಪ್ಪಳ ಜಾತ್ರೆಯ ರಥಕ್ಕೆ 45 ಅಡಿ ಬೃಹತ್‌ ಹೂವಿನಹಾರ
ಅಲಂಕೃತ ಟ್ರ್ಯಾಕ್ಟರ್‌ನಲ್ಲಿ ಬೃಹತ್ ಹೂವಿನಹಾರ ಮೆರವಣಿಗೆ ಮಾಡಲಾಯಿತು. ಹಣೆ ಮೇಲೆ ವಿಭೂತಿ, ಗವಿಸಿದ್ದೇಶ್ವರರ ನಾಮಮಂತ್ರ ಜಪಿಸುತ್ತಾ, ಸಕಲ ವಾದ್ಯಮೇಳ, ಭಜನೆಗಳೊಂದಿಗೆ ೪೫ ಅಡಿ ಉದ್ದದ ಬೃಹತ ಹೂವಿನ ಹಾರದ ಮೆರವಣಿಗೆ ನಡೆಸಲಾಯಿತು.
ಗವಿಸಿದ್ದೇಶ್ವರ ಜಾತ್ರೆ ರಾಜ್ಯದ ಬಹುದೊಡ್ಡ ಜಾತ್ರೆ: ಡಿಸಿಎಂ ಡಿಕೆ ಶಿವಕುಮಾರ ಬಣ್ಣನೆ
ಜನರ ಭಾವನೆ, ನಂಬಿಕೆ ಜೊತೆಗೆ ಇದ್ದೇನೆ. ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬದ್ಧ ಇದೆ. ಆಂಧ್ರಪ್ರದೇಶ, ತೆಲಂಗಾಣ ಸಿಎಂಗಳಿಗೆ ಪತ್ರ ಬರೆದಿದ್ದೇನೆ. ಮೂರು ರಾಜ್ಯದ ಸಚಿವರು ತೀರ್ಮಾನಕ್ಕೆ ಬರೋಣ ಎಂದಿದ್ದಾರೆ.
8 ಲಕ್ಷ ಭಕ್ತ ಸಾಗರದ ಮಧ್ಯೆ ಗವಿಸಿದ್ಧೇಶ್ವರ ತೇರು
ಮೈಸೂರಿನ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬಸವಪಟ ಆರೋಹಣ ನೆರವೇರಿಸುವ ಮೂಲಕ ಐತಿಹಾಸಿಕ ರಥೋತ್ಸವಕ್ಕೆ ಚಾಲನೆ ನೀಡಿದರು.
ದಕ್ಷಿಣ ಭಾರತದ ಕುಂಭ ಮೇಳ: ಸಚಿವ ಶಿವರಾಜ ತಂಗಡಗಿ
ಗವಿಸಿದ್ದೇಶ್ವರ ಮಹಾರಥೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದು ಅದ್ಭುತವಾದ ಜಾತ್ರೆಯಾಗಿದೆ. ಎಲ್ಲೆಲ್ಲೂ ಜನಸಾಗರ. ಇಲ್ಲಿ ಎಲ್ಲರ ಮನೆಯ ಪ್ರಸಾದವನ್ನು ಒಂದು ಕಡೆ ಹಾಕಿ ನಾವು ಪ್ರಸಾದವನ್ನು ಸೇವನೆ ಮಾಡುತ್ತೇವೆ.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved