ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಯು ಫಲಿತಾಂಶ ಉತ್ತಮ ಸಾಧನೆ
ಪಟ್ಟಣ ಸೇರಿದಂತೆ ತಾಲೂಕಿನ ೭ ವಿವಿಧ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶದಲ್ಲಿ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಅದೇ ಸ್ಥಾನ, ಫಲಿತಾಂಶದಲ್ಲಿ ಸುಧಾರಣೆ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಪ್ಪಳ ಜಿಲ್ಲೆ ಕಳೆದ ಬಾರಿಗಿಂತಲೂ ಶೇ. 6ರಷ್ಟು ಫಲಿತಾಂಶ ಸುಧಾರಣೆಯಾದರೂ ಕಳೆದ ವರ್ಷದ ಸ್ಥಾನಮಾನವನ್ನೇ ಈ ವರ್ಷವೂ ಪಡೆದುಕೊಂಡಿದೆ.
ಬಿಜೆಪಿಗೆ ಸಂಗಣ್ಣ ಬೆಂಬಲಿಗರ ಸಾಲು ಸಾಲು ರಾಜಿನಾಮೆ
ಸಂಸದ ಸಂಗಣ್ಣ ಕರಡಿ ಬಂಡಾಯ ತಣ್ಣಗಾದರೂ ಕೊಪ್ಪಳ ಬಿಜೆಪಿಯಲ್ಲಿ ಸಮಾಧಾನ ಇಲ್ಲದಂತಾಗಿದ್ದು, ಸಾಲು ಸಾಲು ರಾಜೀನಾಮೆ ಕೊಪ್ಪಳ ಬಿಜೆಪಿಯಲ್ಲಿ ದಂಗುಬಡಿಯುವಂತೆ ಮಾಡಿದೆ.
ಚುನಾವಣೆಯ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಿ: ನಲಿನ್ ಅತುಲ್
ಸಹಾಯಕ ಚುನಾವಣಾ ಅಧಿಕಾರಿಗಳು ಯಾವುದೇ ಲೋಪ ಆಗದಂತೆ ಪರಿಪೂರ್ಣವಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಆರೋಗ್ಯಕರ ಸಮಾಜಕ್ಕಾಗಿ ವಿಶ್ವ ಆರೋಗ್ಯ ದಿನಾಚರಣೆ: ಶಿವಾನಂದ
ಎಲ್ಲ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಆರೋಗ್ಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.
ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ: ರಾಘವೇಂದ್ರ ಹಿಟ್ನಾಳ
ಬರದಿಂದ ರೈತ ಸಮುದಾಯ ತತ್ತರಿಸಿ ಹೋಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಬರಪರಿಹಾರ ನೀಡದೆ ರೈತರಿಗೆ ಅನ್ಯಾಯ ಮಾಡಿದೆ
ನೀರಿನ ಸಂಪಿಗೆ ಬಿದ್ದು ಬಾಲಕ ಸಾವು
ಬಣ್ಣದಾಟವಾಡುತ್ತಿದ್ದ ಬಾಲಕನೊಬ್ಬ ಸಂಪಿನಲ್ಲಿ ಸ್ನಾನ ಮಾಡಲು ಹೋಗಿ ಮೃತಪಟ್ಟ ಘಟನೆ ಪಟ್ಟಣದ 5ನೇ ವಾರ್ಡಿನಲ್ಲಿ ಬುಧವಾರ ನಡೆದಿದೆ.
ಕುಷ್ಟಗಿ ತಾಲೂಕಿಗೆ ಉತ್ತಮ ಫಲಿತಾಂಶ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಉತ್ತಮ ಫಲಿತಾಂಶ ದೊರೆತಿದೆ.
ಹುಲಿಗೆಮ್ಮ ದೇವಸ್ಥಾನದ ಆದಾಯದಲ್ಲಿ ಏರಿಕೆ
2023-24ನೇ ಸಾಲಿನಲ್ಲಿ ಹುಲಿಗೆಮ್ಮ ದೇವಸ್ಥಾನವು ₹16.29 ಕೋಟಿ ಆದಾಯ ಗಳಿಸುವ ಮೂಲಕ ರಾಜ್ಯದ ಆದಾಯ ಗಳಿಸುವ ಹಿಂದೂ ಧರ್ಮ ದತ್ತಿ ಇಲಾಖೆಯ ಟಾಪ್ 8 ದೇವಸ್ಥಾನಗಳಲ್ಲಿ 5ನೇ ಸ್ಥಾನ ಪಡೆದಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಗ್ಯಾರಂಟಿ: ಅಮರೇಗೌಡ
ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ.
< previous
1
...
452
453
454
455
456
457
458
459
460
...
572
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು