• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳದ ಗವಿಸಿದ್ಧೇಶ್ವರನ ಮಹಾರಥೋತ್ಸವಕ್ಕೆ ಕ್ಷಣಗಣನೆ
ಗವಿಮಠದಲ್ಲಿ ಅಭಿವೃದ್ಧಿಯ ಕ್ರಾಂತಿಯೇ ಆಗಿದ್ದು, ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಗಿಡ ಮರಗಳಿಂದ ಪರಿಸರ ಹಸಿರಾಗಿದ್ದು, ಹಸಿರು ಹುಲ್ಲನ್ನೇ ಮಠದ ಆವರಣದಲ್ಲಿ ಹಾಸಿದಂತಾಗಿದೆ. ನೋಡುವುದೇ ಒಂದು ಸಂಭ್ರಮವಾಗಿದೆ. ಇನ್ನು ರಾತ್ರಿ ವೇಳೆಯಲ್ಲಿ ಝಗಮಗಿಸುವ ವಿದ್ಯುತ್ ದೀಪಗಳು ಅಂದ ಹೆಚ್ಚಿಸಿವೆ.
ಹನುಮಸಾಗರದ ವಿವಿಧೆಡೆ ವಿಜೃಂಭಣೆಯ ಗಣರಾಜ್ಯೋತ್ಸವ ಆಚರಣೆ
ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರೌಢ ಶಾಲಾ ವಿಭಾಗದಲ್ಲಿ ಮುಖ್ಯಶಿಕ್ಷಕ ಹುಸೇನಸಾಬ ಇಲಕಲ್ಲ ಧ್ವಜಾರೋಹಣ ನೆರವೇರಿಸಿದರು. ಉನ್ನತೀಕರಿಸಿದ ಉರ್ದು ಹಿರಿಯ ಪ್ರೌಢ ಶಾಲೆಯಲ್ಲಿ ಉಪಪ್ರಾಚಾರ್ಯ ಶಿವಣ್ಣ ಮಸರಕಲ್ಲ ಧ್ವಜಾರೋಹಣ ನೆರವೇರಿಸಿದರು.
ಸಂಭ್ರಮದ ಕೊಪ್ಪಳದ ಗವಿಸಿದ್ದೇಶ್ವರ ಮಠದ ಲಘು ರಥೋತ್ಸವ
ಶನಿವಾರ ನಡೆಯಲಿರುವ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಮಹಾರಥೋತ್ಸವವು ನಿರ್ವಿಘ್ನವಾಗಿ ಸಾಗಲಿ ಎನ್ನುವ ಉದ್ದೇಶದಿಂದ ಪ್ರತಿವರ್ಷ ಈ ಲಘು ರಥೋತ್ಸವ ಉಚ್ಛಾಯ ಎಳೆಯಲಾಗುತ್ತದೆ. ಈ ವೇಳೆ ಆಕರ್ಷಕ ನಂದಿಕೋಲು, ಪಂಜು, ಇಲಾಲುಗಳು, ವಾದ್ಯಗಳು, ಲಘು ರಥೋತ್ಸವಕ್ಕೆ ಮೆರಗು ತಂದು ಕೊಟ್ಟವು. ಭಕ್ತರು ಉತ್ತತ್ತಿ ಎಸೆದು ಭಕ್ತಿ ಮೆರೆದರು.
ಅಯೋಧ್ಯೆಯಂತೆ ಅಂಜನಾದ್ರಿಯಲ್ಲೂ ಬಾಲ ಹನುಮ ಪ್ರತಿಷ್ಠಾಪನೆ: ಶಾಸಕ ಗಾಲಿ ಜನಾರ್ದನ ರೆಡ್ಡಿ
ಈಗಾಗಲೇ ಕೇಂದ್ರ ಸರ್ಕಾರಕ್ಕೆ ₹500 ಕೋಟಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರುವ ದಿನಗಳಲ್ಲಿ ಈ ಕ್ಷೇತ್ರ ದೇಶದ ಗಮನ ಸೆಳೆಯುವುದರಲ್ಲಿ ಸಂದೇಹ ಇಲ್ಲ. ಗಂಗಾವತಿಯಲ್ಲಿ ₹40 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗುತ್ತಿದೆ.
ಜಲಸಂರಕ್ಷಣೆ, ನಗರ ನೈರ್ಮಲ್ಯ ಜಾಗೃತಿ ಜಾಥಾ
ಎಪಿಎಂಸಿಯಿಂದ ಪ್ರಾರಂಭವಾದ ಜಾಥಾಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳು ಪರಿಸರ ಮತ್ತು ಜಲರಕ್ಷಣೆ ಬಗ್ಗೆ ಗಮನಹರಿಸಬೇಕು.
ರೈತರ ಹಿತಕ್ಕಾಗಿ ಬರ ಪರಿಹಾರ ಬಿಡುಗಡೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂತಹ ಬರದಲ್ಲೂ ರೈತರ ಹಿತ ಗಮನದಲ್ಲಿಟ್ಟುಕೊಂಡು ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಸಿಎಂ ಭೇಟಿಯಾಗಿ ಮನವಿ ಮಾಡಿದರೂ ನೈಯಾ ಪೈಸೆ ನೀಡಿಲ್ಲ.
ದೇವರು, ಧರ್ಮದ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ಶಿವರಾಜ ತಂಗಡಗಿ
ಕನಕಗಿರಿ ಕ್ಷೇತ್ರದ ರಸ್ತೆಗಳು ಕಳೆದ ಐದು ವರ್ಷಗಳಲ್ಲಿ ಸಂಪೂರ್ಣ ಹದಗೆಟ್ಟಿದ್ದು ಸಂಚಾರಕ್ಕೆ ಆಯೋಗ್ಯವಾಗಿದ್ದು ಮುಖ್ಯಮಂತ್ರಿ ₹200 ಕೋಟಿ ರಸ್ತೆ ದುರಸ್ತಿ ಮಾಡಲು ಅನುದಾನ ನೀಡಿದ್ದು ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುತ್ತದೆ
ಕೊಪ್ಪಳದ ಗವಿಮಠಕ್ಕೆ 2100 ರೊಟ್ಟಿ 19 ಚೀಲ ಧಾನ್ಯ ದೇಣಿಗೆ
ಗ್ರಾಮಸ್ಥರಿಂದ ಸಂಗ್ರಹಗೊಂಡ ದವಸ, ಧಾನ್ಯ ಹಾಗೂ ಕಾಣಿಕೆಯನ್ನು ಗವಿಮಠಕ್ಕೆ ನೀಡಲಾಗಿದೆ.
ಕೊಪ್ಪಳದ ಹುಲಿಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಸ್ತು
ವರ್ಷದಿಂದ ವರ್ಷಕ್ಕೆ ಹುಲಿಗಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಅದರಲ್ಲೂ ಕಳೆದ ನಾಲ್ಕಾರು ವರ್ಷಗಳಿಂದ ಈ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ.
ಬಿಜೆಪಿ ಪಕ್ಷ ಕೊಟ್ಟ ಕೆಲಸವನ್ನು ಸಮರ್ಥನಾಗಿ ನಿಭಾಯಿಸುವೆ: ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್
ಕೊಪ್ಪಳದಲ್ಲಿ ಬಿಜೆಪಿಗೆ ಯುವ ನಾಯಕತ್ವ ಕೊಟ್ಟಿದೆ. ಅವರು ರಾಜಕೀಯ ಕುಟುಂಬದಿಂದ ಬಂದಿರುವ ನಾಯಕ. ಸಂಸ್ಕಾರದಿಂದ ರಾಷ್ಟ್ರ ಕಟ್ಟುವ ಕೆಲಸ ಮಾಡಬೇಕು. ಹಿಂದುತ್ವ ಮೊದಲು ಕಟ್ಟಿದವರು ಶಿವಾಜಿಯವರು. ದೊಡ್ಡ ವಿಚಾರದಿಂದ ರಾಷ್ಟ್ರ ಕಟ್ಟಲು ಆಗುವುದಿಲ್ಲ. ಸಣ್ಣ ವಿಚಾರದಿಂದ ರಾಷ್ಟ್ರ ಕಟ್ಟಲು ಸಾಧ್ಯವಿದೆ.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved