ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಪ್ಪಳದ ಗವಿಸಿದ್ದೇಶ್ವರ ಉತ್ಸವ ಮೂರ್ತಿ ಮೆರವಣಿಗೆ
ನಂದಿಕೋಲು, ಡೊಳ್ಳು, ಭಜನೆ, ಭಾಜಾ-ಭಜಂತ್ರಿ, ಪಂಜು, ಇಲಾಲು ಹಾಗೂ ನಾಡಿನ ವೈಭವವನ್ನು ಬಿಂಬಿಸುವ ಅನೇಕ ಜಾನಪದ ವಿಶೇಷ ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಗೆ ಮೆರಗು ತಂದವು.
ಸೆಲ್ಫಿ ಪಾಯಿಂಟ್‌ಗೆ ಚಾಲನೆ, ಪೋಸ್ಟರ್ ಬಿಡುಗಡೆ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಸ್ಥಾಪಿಸಿರುವ ಸೆಲ್ಫಿ ಪಾಟಿಂಗ್‌ಗೆ ಶಾಸಕ ದೊಡ್ಡನಗೌಡ ಪಾಟೀಲ್ ಚಾಲನೆ ನೀಡಿ, ಫೋಟೋ ತೆಗೆಸಿಕೊಂಡಿದ್ದಾರೆ. ಕೊಪ್ಪಳ ಸಿಇಒ ದಂಪತಿ ರಾಹುಲ್ ರತ್ನಂ ಪಾಂಡೆ-ಕಾವ್ಯಾ ಚತುರ್ವೇದಿ ಸಹ ಫೋಟೋ ತೆಗೆಸಿಕೊಂಡರು.
ಮನುಷ್ಯ ದುಡಿದು ದೊಡ್ಡವನಾಗುತ್ತಾನೆ ಹೊರತು, ಹಣೆ ಬರಹದಿಂದಲ್ಲ
ಕೊಪ್ಪಳ ಗವಿಮಠ ಆವರಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರೆ ಪ್ರಯುಕ್ತ ಜರುಗಿದ ಕಾಯಕ ದೇವೋ ಭವ ಜಾಗೃತಿ ಜಾಥಾ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಗವಿಮಠದ ಶ್ರೀಗಳು ಸ್ವಾವಲಂಬಿಗಳಾಬೇಕು ಎಂದು ಕರೆ ನೀಡಿದರು.
ಬಿಸಿಯೂಟದ ಪರಿವರ್ತನಾ ಮೊತ್ತ ದುರ್ಬಳಕೆ: ಆರೋಪ
ಕೊರೋನಾ ಸಂದರ್ಭದಲ್ಲಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆಯಾಗಬೇಕಿದ್ದ ಬಿಸಿಯೂಟದ ಪರಿವರ್ತನಾ ವೆಚ್ಚದ ಮೊತ್ತವನ್ನು ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಮುಖ್ಯಾಧ್ಯಾಪಕರು ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಿದ್ದಾರೆ ಎಂದು ತಾಲೂಕಿನ ಬೈಲಕ್ಕಂಪುರ ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಗವಿಸಿದ್ಧೇಶ್ವರ ಜಾತ್ರೆ, ವಿದ್ಯಾರ್ಥಿಗಳಿಂದ ಜಾಗೃತಿ ನಡಿಗೆ
ಈ ವರ್ಷದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಜರುಗಿದ ಕಾಯಕ ದೇವೋಭವ ಜಾಗೃತಿ ಜಾಥಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕೊಪ್ಪಳದ ನಗರದಲ್ಲಿ ಜಾಥಾ ಮೆರವಣಿಗೆ ಸಂಚರಿಸಿತು.
650 ಕೋಟಿ ರು. ಹಗರಣದಲ್ಲಿ ತಿಂದು ತೇಗಿದವರೆಲ್ಲ ಪಾರು!
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ನಾಲೆ ಆಧುನಿಕರಣಕ್ಕಾಗಿ ಬಿಡುಗಡೆಯಾದ ಹಣದಲ್ಲಿ 650 ಕೋಟಿ ಅವ್ಯವಹಾರ ನಡೆದಿದೆ ಎಂಬ ಕಾರಣಕ್ಕೆ 28 ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಆದರೆ ನಿಜವಾದ ಲೂಟಿಕೋರರಿಗೆ ಶಿಕ್ಷೆಯಾಗುವುದೇ ಎಂಬ ಪ್ರಶ್ನೆ ಎದ್ದಿದೆ.
ಭಕ್ತ ಸಾಗರದ ಮಧ್ಯೆ ಗವಿಮಠ ಕೆರೆಯಲ್ಲಿ ಗವಿಸಿದ್ದೇಶ್ವರ ತೆಪ್ಪೋತ್ಸವ
ಕೊಪ್ಪಳ ನಗರದ ಗವಿಮಠದ ಕೆರೆಯಲ್ಲಿ ಗವಿಸಿದ್ದೇಶ್ವರ ತೆಪ್ಪೋತ್ಸವ ಅಪಾರ ಪ್ರಮಾಣದ ಭಕ್ತರ ಹರ್ಷೋದ್ಗಾರದ ಮಧ್ಯೆ ಸಂಭ್ರಮ, ಸಡಗರದಿಂದ ಬುಧವಾರ ಸಂಜೆ ನೆರವೇರಿತು. ತೆಪ್ಪೋತ್ಸವ ಜರುಗುವ ವೇಳೆ ಗವಿಮಠದಲ್ಲಿ ಗಂಗಾರತಿ ಸಹ ಜರುಗಿತು.
ಅಂಬೇಡ್ಕರ್ ಪ್ರತಿಮೆಗೆ ಅವಮಾನ, ಆರೋಪಿಗಳ ಗಡಿಪಾರಿಗೆ ಆಗ್ರಹ
ಕಲಬುರ್ಗಿ ನಗರದ ಜೇವರ್ಗಿ ರಸ್ತೆಯಲ್ಲಿ ಡಾ. ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಗಡೀಪಾರು ಮಾಡಬೇಕು ಎಂದು ಗಂಗಾವತಿಯಲ್ಲಿ ದಲಿತ ಪರ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.
ಕಾಯಕದಲ್ಲಿ ದೇವರ ಸಾಕ್ಷಾತ್ಕಾರ, ಕೆಲಸದಲ್ಲಿ ದೇವರನ್ನು ಕಾಣಿ: ನಳಿನ್ ಅತುಲ್
ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರೆ ಪ್ರಯುಕ್ತ ಸ್ವಯಂ ಉದ್ಯೋಗ ಹಾಗೂ ವೃತ್ತಿ ಕೌಶಲ್ಯದ ಜಾಗೃತಿ ಅಭಿಯಾನದ ಅಡಿಯಲ್ಲಿ ಕಾಯಕ ದೇವೋಭವ ಎನ್ನುವ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ನಳಿನ್ ಅತುಲ್ ಚಾಲನೆ ನೀಡಿದರು.
ತುಂಗಭದ್ರಾ ನದಿಯಲ್ಲಿ ನೀರುನಾಯಿ ಪ್ರತ್ಯಕ್ಷ
ಕೊಪ್ಪಳ ತಾಲೂಕಿನ ಕಾತರಗಿ ಬಳಿ ತುಂಗಭದ್ರಾ ನದಿಯಲ್ಲಿ ಅಪರೂಪದ ನೀರುನಾಯಿಗಳು ಕಾಣಿಸಿಕೊಂಡಿವೆ. ನೀರುನಾಯಿಗಳು ಚೆಲ್ಲಾಟವಾಡುವುದನ್ನು ಛಾಯಾಗ್ರಾಹಕ ಅಮೀನ್ ಅತ್ತಾರ ಸೆರೆಹಿಡಿದಿದ್ದಾರೆ.
< previous
1
...
454
455
456
457
458
459
460
461
462
...
513
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ