ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗವಿಮಠದ ಜಾತ್ರೋತ್ಸವ: ಭಕ್ತಿಯಿಂದ ಸಮರ್ಪಣೆ ಆಗುತ್ತಿವೆ ರೊಟ್ಟಿ, ಧಾನ್ಯ
ಜಾತ್ರೆಯ ದಿನಗಳು ಸಮೀಪ ಆಗಿದ್ದು, ವಾರಗಳಿಂದ ಭಕ್ತರು ರೊಟ್ಟಿ, ಧಾನ್ಯ ಸಂಗ್ರಹಿಸಿ ಗವಿಮಠಕ್ಕೆ ತರುತ್ತಿದ್ದಾರೆ. ಮಹಾರಥೋತ್ಸವದಿನ ಲಕ್ಷ ಲಕ್ಷ ಭಕ್ತರು ಪ್ರಸಾದ ಸ್ವೀಕರಿಸಲಿದ್ದಾರೆ. ಈಗಾಗಲೇ ಭಕ್ತರು ರೊಟ್ಟಿ ತಯಾರಿಸಿ ನೀಡುತ್ತಿದ್ದಾರೆ. ಸುಮಾರು 16 ಲಕ್ಷದಷ್ಟು ರೊಟ್ಟಿ ಸಂಗ್ರಹವಾಗುವ ನಿರೀಕ್ಷೆಯಿದೆ.
ಪಕ್ಷ ವಿರೋಧಿಗಳನ್ನು ಕುತ್ತಿಗೆ ಹಿಡಿದು ಆಚೆ ಹಾಕಿ: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಆಗಿರುವ ಅನ್ಯಾಯವನ್ನು ಪರೋಕ್ಷವಾಗಿ ಹೇಳಿಕೊಂಡಂತೆ ಇತ್ತು. ಕಳೆದ ಚುನಾವಣೆಯಲ್ಲಿ ಕೆಲವರು ಇಕ್ಬಾಲ್ ಅನ್ಸಾರಿ ವಿರುದ್ಧ ಸಿಡಿದು, ಬೇರೊಂದು ಪಕ್ಷದವರೊಂದಿಗೆ ಕೈಜೋಡಿಸಿರುವ ಕುರಿತು ಯಾರ ಹೆಸರನ್ನು ಹೇಳದೆ ತಮ್ಮ ನೋವು ತೋಡಿಕೊಂಡಿದ್ದಾರೆ ಎಂದೇ ಹೇಳಲಾಗುತ್ತದೆ.
ಬೈಕ್ ಸಾಹಸ ಪ್ರದರ್ಶನಕ್ಕೆ ಕಾಟಾಪುರದ ಯೋಧೆ ಆಯ್ಕೆ ಲಕ್ಷ್ಮೀ ಪಚ್ಚೇರ್
ಎಸ್‌ಎಸ್‌ಬಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಕ್ಷ್ಮೀ ಸಾಹಸ ಪ್ರದರ್ಶನದ ಹಿನ್ನೆಲೆಯಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದಾರೆ. ಡೇರ್ ಡೆವಿಲ್ಸ್ ತಂಡದ ಮೂಲಕ ಚಂದ್ರಯಾನ-೩ ಹೆಸರಿನಲ್ಲಿ ಬೈಕ್ ಸಾಹಸ ಪ್ರದರ್ಶನಗೊಳ್ಳಲಿದ್ದು, ಹಳ್ಳಿ ಪ್ರತಿಭೆ ದಿಲ್ಲಿಯಲ್ಲಿ ಮಿಂಚುತ್ತಿರುವುದಕ್ಕೆ ಕೊಪ್ಪಳ ಜನತೆಗೆ ಖುಷಿ ತಂದಿದೆ.
ಮುಂದಿನ ಅವಧಿಯಲ್ಲಿ ಕೊಪ್ಪಳ ಕ್ಷೇತ್ರವನ್ನು ಮಾದರಿಯಾಗಿಸುವೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ಕೊಪ್ಪಳ ಲೋಕಸಭೆ ಕ್ಷೇತ್ರ ವ್ಯಾಪ್ತಿ ಎರಡು ಅವಧಿಯಲ್ಲಿ ಹೆದ್ದಾರಿ, ರೈಲ್ವೆ ಅಭಿವೃದ್ಧಿ ಪಡಿಸಲಾಗಿದ್ದು, ಮುಂದಿನ ಅವಧಿಯಲ್ಲಿ ರಾಜ್ಯದಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವೆ
ಕಲರವ ಶಿಕ್ಷಕರ ಸೇವಾ ಬಳಗದಿಂದ ನಳನಳಿಸುತ್ತಿರುವ ಸರ್ಕಾರಿ ಶಾಲೆ
2021ರ ಆಗಸ್ಟ್‌ನಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಮಕ್ಕಳಿಗೆ ಏನಾದರೊಂದು ಸೇವೆ ಮಾಡೋಣ ಎಂಬ ಸದುದ್ದೇಶದಿಂದ ಸಮಾನ ಮನಸ್ಕರು ಸೇರಿಕೊಂಡು ಕಲರವ ಶಿಕ್ಷಕರ ಸೇವಾ ಬಳಗ ಕೊಪ್ಪಳ ಎನ್ನುವ ತಂಡ ಕಟ್ಟಿದರು. ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ "ಶಾಲೆ ನಿಮ್ಮದು, ಸೇವೆ ನಮ್ಮದು " ಎನ್ನುವ ಘೋಷವಾಕ್ಯದಡಿ ಸರ್ಕಾರಿ ಶಾಲೆಗಳಿಗೆ ಸ್ವಂತ ಹಣದಲ್ಲಿ ಹಾಗೂ ಶ್ರಮದಾನದ ಮೂಲಕ ಸುಣ್ಣ ಬಣ್ಣ ಹಚ್ಚಿ ಶೃಂಗಾರಗೊಳಿಸುವ ಕಾರ್ಯ ಆರಂಭಿಸಿದರು.
ಮಕ್ಕಳ ಮೊಬೈಲ್ ಬಳಕೆಗೆ ಮಿತಿ ಇರಲಿ: ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ ಇಟಗಿ
ಮಕ್ಕಳಿಗೆ ಶಿಕ್ಷಣದ ಜೋತೆಗೆ ಕ್ರೀಡೆ, ಸಂಗೀತ ಸೇರಿದಂತೆ ಅವರ ಆಶಯದಂತೆ ಕಲಿಕೆಯಲು ಸೂಕ್ತ ವಾತಾವರಣ ಕಲ್ಪಿಸಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು.
ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲೇ ಸಂಚಿನ ಕೊಲೆ, ಕೇಸು ದಾಖಲು
ನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು ದಾವಣಗೆರೆಯ ಎಸ್.ಎಸ್. ಶಾಂತಪ್ಪ ಎಂಬವರು ನೀಡಿದ ದೂರಿನ ಆಧಾರದಲ್ಲಿ 11 ಜನರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದು, ಪ್ರಕರಣ ಭಾರಿ ಕುತೂಹಲ ಮೂಡಿಸಿದೆ.
ಕೊಪ್ಪಳದ ಗವಿಸಿದ್ದೇಶ್ವರ ಮಹಾದಾಸೋಹಕ್ಕೆ 8 ಲಕ್ಷ ಶೇಂಗಾ ಹೋಳಿಗೆ
ಕಳೆದೊಂದು ವಾರದಿಂದ ಸಿಂಧನೂರು, ಕಾರಟಗಿ, ಮಸ್ಕಿ, ಲಿಂಗಸಗೂರು ತಾಲೂಕಿನ 42 ಗ್ರಾಮಗಳ ಜನರಿಗೆ ಪ್ರತಿ ಮನೆಗೆ 2 ಕೆಜಿ ಶೇಂಗಾ, 2 ಕೆಜಿ ಬೆಲ್ಲ ಹಾಗೂ ಒಂದು ಪ್ಯಾಕೆಟ್ ಮೈದಾಹಿಟ್ಟು ವಿತರಣೆ ಮಾಡಿ, ವಾರದ ಸಮಯ ನೀಡಲಾಗಿದೆ.
ಭಾರತದ ಭವ್ಯ ಹಂದರ ಶ್ರೀರಾಮ ಮಂದಿರ: ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್
ಶ್ರೀರಾಮ ಮಂದಿರ ಉದ್ಘಾಟನೆ ಆಗಿರುವುದು ಭಾರತದ ಭವ್ಯತೆಯ ಪ್ರತೀಕವಾಗಿದೆ. ಕೋಟಿ ಕೋಟಿ ಭಾರತೀಯರ ಹೃದಯಾಳದಿಂದ ಮಂದಿರ ಮೂಡಿದೆ. ಇದು ಭಾರತದ ದಿವ್ಯ ಹಂದರವಾಗಿದೆ.
ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.
< previous
1
...
455
456
457
458
459
460
461
462
463
...
513
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ