• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
34 ವರ್ಷದಿಂದ ಸುಮಾರು 2500 ಹೆಚ್ಚು ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ವಿಭೂತಿ ವ್ಯಾಪಾರಿ ಕುಕನೂರಿನ ಕಳಕಪ್ಪ ಪಲ್ಲೇದ್
ಒಬ್ಬರು ಮರಣ ಹೊಂದಿದ್ದಾರೆ. ಅವರ ಅಂತ್ಯಸಂಸ್ಕಾರ ಈ ವೇಳೆಗೆ ಇದೆ " ಎಂದು ಸುದ್ದಿ ಕೇಳಿದರೆ ಸಾಕು ಸರಿಯಾಗಿ ಅಂತ್ಯಸಂಸ್ಕಾರದ ವೇಳೆಗೆ ತೆರಳುವರು.
ಕೂಸಿನಮನೆಗಳು ಮಕ್ಕಳ ಆರೈಕೆಯ ತಾಣ: ಬೆಣಕಲ್ ಗ್ರಾಪಂ ಅಧ್ಯಕ್ಷ್ಯೆ ಲಕ್ಷ್ಮವ್ವ ಜಂಬಣ್ಣ ನಡುವಲಮನಿ
ಸಾಮಾನ್ಯವಾಗಿ 3 ವರ್ಷದ ಮಕ್ಕಳ ಮಾನಸಿಕ ಮತ್ತು ಭೌತಿಕ ಬೆಳವಣಿಗೆ ಸಾಮಾನ್ಯರಿಗಿಂತ ಶೇ.200 ಪಟ್ಟು ಹೆಚ್ಚು ಇರುತ್ತದೆ. ಅದಕ್ಕಾಗಿ ಕೇಂದ್ರದಲ್ಲಿ ಕ್ರಿಯಾತ್ಮಕ ಚಟುವಟಿಕೆಗಳು, ಬಣ್ಣ ಗುರುತಿಸುವುದು, ಭಾಷಾ ಜ್ಞಾನ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ದಿನಚರಿಯ ಪ್ರಕಾರ ಚಟುವಟಿಕೆ ಮಾಡಿಸಲಾಗುತ್ತದೆ.
ಕೊಪ್ಪಳದಲ್ಲಿ ಅಂಚೆ ವಿಭಾಗೀಯ ಕಚೇರಿ ಆರಂಭಿಸಿದ್ದು ಸಾರ್ಥಕತೆ ತಂದಿದೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ಸಚಿವ ತಂಗಡಗಿ ಕನಕಗಿರಿ ಸೀಮಿತವಾಗಿದ್ದಾರೆ. ನಮ್ಮ ದುರ್ದೈವ ಎಂದರೆ ಯಾವುದೇ ಸರ್ಕಾರ ಬರಲಿ ಕೊಪ್ಪಳ ಕ್ಷೇತ್ರದವರಿಗೆ ಸಚಿವ ಸ್ಥಾನ ಸಿಗುತ್ತಿಲ್ಲ. ಇದರಿಂದ ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಪೆಟ್ಟು ಬೀಳುತ್ತಿದೆ.
ಸಮರ್ಪಕ ಕುಡಿಯುವ ನೀರು ಕೊಡಿ ಎಂದ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ತೊಂದರೆಯಾಗದಂತೆ ಸಮರ್ಪಕ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಎಲ್ಲ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಕಂದಾಯ ಕಚೇರಿ ಕಡತ ಕಣ್ಮರೆ ಪ್ರಕರಣದಲ್ಲಿ ಕಾರಟಗಿ ಗ್ರಾಮಲೆಕ್ಕಿಗ ಅಮಾನತು
ತಹಸೀಲ್ದಾರ್ ಕಚೇರಿಯಲ್ಲಿನ ಕಡತಗಳ ಕಣ್ಮರೆ ಪ್ರಕರಣಕ್ಕೆ ಸಂಬಂಧಿಸಿ ಕಾರಟಗಿಯ ಗ್ರಾಮ ಆಡಳಿತಾಧಿಕಾರಿ ಸೋಮನಾಥ ತಳವಾರ ಅವರನ್ನು ಅಮಾನತು ಮಾಡಿ ಮತ್ತು ಸಿದ್ದಾಪುರ ಉಪತಹಸೀಲ್ದಾರ್ ಪ್ರಕಾಶ ನಾಯಕ ಅವರನ್ನು ವರ್ಗಾಯಿಸಿ ಜಿಲ್ಲಾಧಿಕಾರಿ ನಳಿನ್ ಅತುಲ್ ಆದೇಶಿಸಿದ್ದಾರೆ.
ತುಂಗಭದ್ರಾ ಜಲಾಶಯದಿಂದ ಜೂನ್‌ವರೆಗೆ ಕುಡಿಯುವ ನೀರು-ಸಲಹಾ ಸಮಿತಿ ತೀರ್ಮಾನ
ಹೂಳೆತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು.
ಗಣರಾಜ್ಯೋತ್ಸವ ದಿನಾಚರಣೆ ಪರಸ್ಪರ ಸಮನ್ವಯತೆಯಿಂದ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ: ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್
ಗಣರಾಜ್ಯೋತ್ಸವ ದಿನದಂದು ಪರೇಡ್‌ಗೆ ಆಗಮಿಸುವ ಶಾಲಾ, ಕಾಲೇಜು ಮಕ್ಕಳಿಗೆ ಬಿಸ್ಕಿಟ್ ಹಾಗೂ ನಿಂಬು ಪಾನೀಯ ಒದಗಿಸಬೇಕು. ಕ್ರೀಡಾಂಗಣದಲ್ಲಿ ಬಿಸಿಲಿಗೆ ಮಕ್ಕಳು ಬಳಲದಂತೆ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಿಸಬೇಕು.
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸೆಸೆಲ್ಸಿ: ಆರ್ಯವೈಶ್ಯ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ
ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸಾಮಾಜಿಕವಾಗಿ ಸದೃಢರಾಗಲು ಸಾದ್ಯ. ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕ ಪಡೆಯಬೇಕು ಎಂಬ ಹಂಬಲ ಇರಬೇಕು. ನಿತ್ಯ ಎಲ್ಲ ವಿಷಯಗಳನ್ನು ಬಿಡದೇ ಅಭ್ಯಾಸ ಮಾಡಬೇಕು.
ಉತ್ಸವ ಹಬ್ಬ ಕನ್ನಡ ಜನಪರ ಸಂಸ್ಕೃತಿಯ ಮೂಲ ಹಿನ್ನೆಲೆ: ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ
ಭಾರತವು ಒಂದು ಬಹು ಸಂಸ್ಕೃತಿಯ ದೇಶವಾಗಿದೆ. ಅದೇ ರೀತಿ ನಮ್ಮ ರಾಜ್ಯವು ಸಹ ಸಂಸ್ಕೃತಿಯ ನಾಡಾಗಿದೆ. ಕಲೆ, ಸಂಸ್ಕೃತಿ, ವಾಸ್ತುಶಿಲ್ಪಕ್ಕೆ ಕನ್ನಡ ನಾಡು ಅಪಾರ ಕೊಡುಗೆಗಳನ್ನು ನೀಡಿದೆ.
ಕೊಪ್ಪಳದಲ್ಲಿ ವಿಷದ ಬಾಟಲಿ ಹಿಡಿದು ಗುತ್ತಿಗೆದಾರರ ಪ್ರತಿಭಟನೆ
ಐದು ವರ್ಷಗಳಲ್ಲಿ ₹35 ಕೋಟಿ ಬಾಕಿ ಇದೆ. ಇಷ್ಟೊಂದು ಹಣವನ್ನು ಪಾವತಿ ಮಾಡುವಂತೆ ಎಷ್ಟೇ ಮನವಿ ಸಲ್ಲಿಸಿದರು ಪಾವತಿ ಮಾಡುತ್ತಿಲ್ಲ. ಹಿಂಗಾದರೇ ನಾವು ಜೀವನ ನಡೆಸುವುದು ಹೇಗೆ, ಸಾಮಗ್ರಿಗಾಗಿ ಮಾಡಿದ ಸಾಲವನ್ನು ತೀರಿಸುವುದು ಹೇಗೆ, ಈಗ ವಿಧಿಯಿಲ್ಲದೆ ವಿಷದ ಬಾಟಲಿಯೊಂದಿಗೆ ಬಂದಿದ್ದೇವೆ.
  • < previous
  • 1
  • ...
  • 458
  • 459
  • 460
  • 461
  • 462
  • 463
  • 464
  • 465
  • 466
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved