• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಟ್‌ ಆ್ಯಂಡ್ ರನ್‌ ನಿಯಮ ಹಿಂಪಡೆಯಲು ಆಗ್ರಹಿಸಿ ಲಾರಿಗಳ ಮುಷ್ಕರ
ರಾಜ್ಯ ಸರ್ಕಾರ, ಜಿಲ್ಲಾಧಿಕಾರಿಗೆ ಬರೆದ ಮನವಿಯಲ್ಲಿ ಗಂಗಾವತಿ-ಕೊಪ್ಪಳ ರಸ್ತೆಯಲ್ಲಿ ಟೋಲ್ ಬಳಿ, ಹೈವೇ ರಸ್ತೆಯಲ್ಲಿ ‘ಹೈವೇ ಪ್ಯಾಟ್ರೋಲ್ ಹೆಸರಿನಲ್ಲಿ ಮತ್ತು ೧೧೨ ವಾಹನದ ಪೊಪೋಲೀಸರು ಹಾಗೂ ಟ್ರಾಫಿಕ್ ಪೊಲೀಸರು ೨೪ ತಾಸು ರಸ್ತೆಯಲ್ಲಿ ಪ್ರತಿ ಲಾರಿಗಳನ್ನು ನಿಲ್ಲಿಸಿ ತೊಂದರೆ ಕೊಡುವುದನ್ನು ನಿಲ್ಲಿಸಬೇಕು.
ಶ್ರೀರಾಮನ ವಿಗ್ರಹ ಕೆತ್ತಿದ ಶಿಲೆಯಲ್ಲೇ ಕೊಪ್ಪಳದಲ್ಲಿ ಆಂಜನೇಯನ ಮೂರ್ತಿ
ಪ್ರಕಾಶ ಶಿಲ್ಪಿ ಬೇರೊಂದು ಮೂರ್ತಿಯನ್ನು ನಿರ್ಮಾಣ ಮಾಡಲು ಗುರುತಿಸಿದ್ದ ಶಿಲೆಯನ್ನು ನಂತರ ಶ್ರೀರಾಮನ ಬಾಲಮೂರ್ತಿ ಮಾಡಲು ತೆಗೆದುಕೊಂಡು ಹೋಗಲಾಯಿತು. ಖ್ಯಾತ ಶಿಲ್ಪಿ ಮೈಸೂರಿನ ಅರುಣ ಯೋಗಿರಾಜ್ ಇದೇ ಶಿಲೆಯಲ್ಲಿ ಕೆತ್ತಿದ ಮೂರ್ತಿ ಈಗ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.
ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ ಇಲ್ಲದಿದ್ದರೆ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ಪ್ರತಿ ಬಾರಿಯಂತೆ ನಾನು ಈ ಬಾರಿ ಮಾಡುವುದಿಲ್ಲ, ನನ್ನ ಭಾವನೆಯಲ್ಲಿಯೂ ಬದಲಾವಣೆ ಮಾಡಿಕೊಂಡಿದ್ದೇನೆ. ಪಕ್ಷ ಗೆಲ್ಲಬೇಕು, ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಅವರನ್ನು ಮಾಡಬೇಕಾಗಿದೆ. ಇದು ಕೇವಲ ಯಾರೊಬ್ಬರ ಕೆಲಸವೂ ಅಲ್ಲ, ಪ್ರತಿಯೊಬ್ಬರು ಸಹ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದಕ್ಕಾಗಿ ಶ್ರಮಿಸೋಣ
ಅಮೇರಿಕಾದಲ್ಲೂ ಮೊಳಗಿದ ಶ್ರೀರಾಮನ ಘೋಷಣೆಗಳು
ಯಾವುದೇ ಸರ್ಕಾರಗಳು ಬದುಕು ಕಟ್ಟಿಕೊಡುವುದಿಲ್ಲ. ಬದಲಾಗಿ ನಾವೇ ದುಡಿದು ಬದುಕು ಕಟ್ಟಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು
ಮನಸ್ಸಿನ ಶಾಂತಿಗೆ ಆಧ್ಯಾತ್ಮಿಕ ಪ್ರವಚನ ಅಗತ್ಯ
ಇಂದಿನ ಯಾಂತ್ರಿಕ ಜೀವನದಲ್ಲಿ ಆಧ್ಯಾತ್ಮಿಕ ತಿಳಿವಳಿಕೆಯಿಂದ ಮನುಷ್ಯ ಜಾಗೃತವಾಗಬೇಕೆಂದರೆ, ಆತನಿಗೆ ಧಾಮಿ೯ಕ ಪರಂಪರೆ ಅರಿವು ಇರಬೇಕು. ವ್ಯಕ್ತಿಗೆ ಸುಖ ಸಿಗಬೇಕೆಂದರೆ ಸುಮ್ಮನೆ ಸಿಗುವುದಿಲ್ಲ. ಮುಗ್ಧತೆಯಿಂದ ಕಾಯಕದಲ್ಲಿ ತೊಡಗಿಕೊಳ್ಳಬೇಕು.
ಸರ್ವ ಜನಾಂಗದ ಒಳಿತಿಗಾಗಿ ಶ್ರಮಿಸಿದ ಸಿದ್ದರಾಮೇಶ್ವರರು
ಪ್ರತಿಯೊಬ್ಬರು ಶರಣರ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಿದರೆ ಸಮಾಜದಲ್ಲಿನ ಸಮಾನತೆ, ಮೂಡನಂಭಿಕೆ, ಅನಾಚಾರಗಳನ್ನು ದೂರವಾಗಿಸಲು ಸಾಧ್ಯ
ತಾನೇ ಸ್ಥಗಿತಗೊಳಿಸಿದ್ದ ತೆಪ್ಪಗಳ ಸಂಚಾರಕ್ಕೆ ಅರಣ್ಯ ಇಲಾಖೆ ಅನುಮತಿ
ವಿರುಪಾಪುರ ಗಡ್ಡೆಯಲ್ಲಿರುವ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ಉದ್ಯಾನವನ) ಯೋಜನೆಯ ವ್ಯಾಪ್ತಿಯಲ್ಲಿ ಸಾಣಾಪುರ ಸಮಾನಂತರ ಜಲಾಶಯ ಬರುತ್ತಿದ್ದರಿಂದ ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶಕ್ಕೆ ತೆಪ್ಪಗಳನ್ನು ಹಾಕಲು ಅರಣ್ಯ ಇಲಾಖೆ ಅನುಮತಿ ಕಲ್ಪಿಸಿದೆ
ಕಣ್ಣಿನ ರಕ್ಷಣೆಗೆ ಪ್ರತಿಯೊಬ್ಬರ ಕಾಳಜಿ ವಹಿಸಿ
ಹುಟ್ಟಿನಿಂದಲೇ ದೃಷ್ಟಿ ಕಳೆದುಕೊಂಡವರು ಪ್ರಪಂಚ ನೋಡುವ ಭಾಗ್ಯದಿಂದ ವಂಚಿತರಾಗಿದ್ದಾರೆ. ಆದರೆ ಬಹಳಷ್ಟು ಮಂದಿ ತಮ್ಮ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ. ಆದ ಕಾರಣ ದೃಷ್ಟಿ ಇದ್ದವರು ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅವಶ್ಯವಾಗಿದೆ
ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ಬಿಜೆಪಿ, ಕಾಂಗ್ರೆಸ್ಸಿನಲ್ಲಿ ಸಂಚಲನ
ಬಿಜೆಪಿ ಪಾಳೆಯದಲ್ಲೂ ಇದು ಸಂಚಲನಕ್ಕೆ ಕಾರಣವಾಗಿದ್ದು, ಈಗಾಗಲೇ ಟಿಕೆಟ್‌ಗಾಗಿ ಪ್ರಯತ್ನ ಮಾಡಿದವರಲ್ಲಿ ತಳಮಳ ಶುರುವಾಗಿದೆ. ಪ್ರಿಯಾಂಕಾ ಸ್ಪರ್ಧೆ ನಿಜವಾದರೆ ಕ್ಷೇತ್ರದ ಲೆಕ್ಕಾಚಾರದಲ್ಲೂ ಭಾರೀ ಬದಲಾವಣೆ ಆಗಲಿದೆ. ಬಿಜೆಪಿಯೂ ಪ್ರಿಯಾಂಕಾಗೆ ಠಕ್ಕರ್‌ ನೀಡುವ ಸರಿಸಮಾನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಚರ್ಚೆಯೂ ಮುಂಚೂಣಿಗೆ ಬಂದಿದೆ.
ಮಕ್ಕಳ ಹಕ್ಕುಗಳನ್ನು ಪ್ರಾಮಾಣಿಕವಾಗಿ ದೊರಕಿಸಿ ಕೊಡಿ
ಗ್ರಾಪಂನಿಂದ ಶಾಲೆಗಳಿಗೆ ಬೇಕಾಗುವ ಸೌಲಭ್ಯ ಮತ್ತು ಸ್ಥಳೀಯ ಶಿಕ್ಷಕರ ಬೇಡಿಕೆ ಪಟ್ಟಿ ಮಾಡುವ ಮೂಲಕ ಕ್ರಿಯಾ ಯೋಜನೆ ರೂಪಿಸಲಾಗುವುದು
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved