• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃಕ್ಷ ಉಳಿಸಲು ನಕ್ಷೆಯನ್ನೇ ಬದಲಿಸಿದ ಗವಿಶ್ರೀ
ಮಹಾದ್ವಾರದ ಗೋಡೆ ನಿರ್ಮಾಣ ಮಾಡುವ ವೇಳೆಯಲ್ಲಿ ಬೇವಿನ ಮರವೊಂದು ಅಡ್ಡ ಬಂದಿದೆ. ಇದನ್ನು ತೆಗೆಯದ ಹೊರತು ಗವಿಮಠದ ಮಹಾದ್ವಾರದ ಗೋಡೆ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಎಂಜನಿಯರ್ ಕೈ ಚೆಲ್ಲುತ್ತಾರೆ. ಗಿಡ ತೆಗೆದು ಕಟ್ಟುವುದಕ್ಕಿಂತ ಗಿಡ ಉಳಿಸಿಕೊಳ್ಳುವುದು ಮುಖ್ಯ ಎಂದು ವರ್ಷ ಕಾಲ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ ಹಾಕಲಾಗುತ್ತದೆ.
ಸಿದ್ದರಾಮೇಶ್ವರ ತತ್ವ ಸಿದ್ಧಾಂತ ರೂಢಿಸಿಕೊಳ್ಳಿ
ಶಿವಯೋಗಿ ಸಿದ್ದರಾಮೇಶ್ವರರು 68,000 ವಚನ ರಚಿಸಿದ ಮಹಾನ್ ವಚನಕಾರರು. ಆಧ್ಯಾತ್ಮ ಪರಂಪರೆ ಹೊಂದಿರುವ ಭಾರತ ದೇಶದಲ್ಲಿ ದಿವ್ಯ ಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು
ಕಾಯಕ ನಿಷ್ಠೆಗೆ ಬಿನ್ನಾಳ ಗ್ರಾಮ ಮಾದರಿ: ಕಳಕಪ್ಪ ಕಂಬಳಿ
ರಂಗಭೂಮಿಯಲ್ಲಿ ಅಭಿನಯಿಸುವುದು ಸವಾಲಿನ ಕೆಲಸವಾಗಿದೆ. ರಂಗಕಲೆಯನ್ನು ಕರಗತ ಮಾಡಿಕೊಂಡಲ್ಲಿ ಉತ್ತಮ ಸಾಮಾಜಿಕ ನಾಟಕಗಳನ್ನು ಹೊರತರಬಹುದು. ಬಿನ್ನಾಳ ಯುವಕರೇ ಇದಕ್ಕೆ ಉದಾಹರಣೆಯಾಗಿದ್ದಾರೆ.
ಮಕರ ಸಂಕ್ರಾಂತಿ ಪ್ರಯುಕ್ತ ಹುಲಿಗೆಮ್ಮ ದರ್ಶನಕ್ಕೆ ಹರಿದುಬಂತು ಭಕ್ತಸಾಗರ
ಸಂಕ್ರಮಣ ದಿನದಂದು ಭಕ್ತರು ಬುತ್ತಿ ಕಟ್ಟಿಕೊಂಡು ಬಂದು ಅಮ್ಮನವರ ದರ್ಶನ ಪಡೆದ ನಂತರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕುಳಿತು ತಾವು ತಂದ ಬುತ್ತಿಯನ್ನು ಸೇವಿಸಿ ತಮ್ಮ ಊರುಗಳತ್ತ ಮುಖಮಾಡಿದರು.
ಕಾರ್ಯಕರ್ತರೇ ಬಿಜೆಪಿಯಲ್ಲಿ ನಾಯಕರು: ಕೊಪ್ಪಳ ಸಂಸದ ಸಂಗಣ್ಣ ಕರಡಿ
ಚುನಾವಣೆ ವೇಳೆ ಕಾರ್ಯಕರ್ತರನ್ನು ಬಳಸಿಕೊಂಡು ಗೆದ್ದ ಬಳಿಕ ಅವರನ್ನು ಕೈ ಬಿಡುವ ಚಾಳಿಯನ್ನು ಕಾಂಗ್ರೆಸ್ ರೂಢಿಸಿಕೊಂಡಿದೆ. ಕಾರ್ಯಕರ್ತರಿಗೆ ಉನ್ನತ ಹುದ್ದೆ, ನಿಗಮ, ಮಂಡಳಿ ನೀಡದೇ ಶಾಸಕರಿಗೆ ಪ್ರಾಶಸ್ತ್ಯ ನೀಡಲು ಮುಂದಾಗಿದೆ.
ಮಕ್ಕಳಿಗೆ ಯಶಸ್ಸು ಗಳಿಸುವ ಆತ್ಮವಿಶ್ವಾಸ ತುಂಬಿ: ಪ್ರಾಂಶುಪಾಲ ರಾಜಶೇಖರ ಪಾಟೀಲ್
ಮಗುವಿನ ಚಲನ-ವಲನ ಕಡೆ ಗಮನ ಇರಬೇಕು. ಮಕ್ಕಳನ್ನು ಮೊಬೈಲ್‌ನಿಂದ ದೂರವಿರಿಸಿ ಶೈಕ್ಷಣಿಕ ಸಾಧನೆ ಹಾಗೂ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಸಿದ್ಧತೆ ಜೋರು
ರಾಜ್ಯ, ಅನ್ಯರಾಜ್ಯಗಳಿಂದಲೂ ಜನರು ಗವಿಸಿದ್ದೇಶ್ವರ ಜಾತ್ರೆಗೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ನಗರ ಸಹ ಗವಿಸಿದ್ದೇಶ್ವರ ಜಾತ್ರೆಗೆ ಸಿದ್ಧವಾಗುತ್ತಿದೆ. ನಗರವನ್ನು ನಗರಸಭೆಯವರು ಸ್ವಚ್ಛತೆ ಮಾಡಿಸುತ್ತಿದ್ದಾರೆ. ನಗರದ ಪ್ರಮುಖ ಬೀದಿ ಹಾಗೂ ಗವಿಮಠ ರಸ್ತೆಗಳು ಭಕ್ತರನ್ನು ಸ್ವಾಗತಿಸುತ್ತಿವೆ.
ಮಕರ ಸಂಕ್ರಾಂತಿ ಹಿನ್ನೆಲೆ ಅಂಜನಾದ್ರಿ ಆಂಜನೇಯ ಬೆಟ್ಟಕ್ಕೆ ಬಂದ 50 ಸಾವಿರಕ್ಕೂ ಹೆಚ್ಚು ಭಕ್ತರು
ಅಂಜನಾದ್ರಿಗೆ 50 ಸಾವಿರಕ್ಕೂ ಹೆಚ್ಚು ಭಕ್ತರು: ಮಕರ ಸಂಕ್ರಾಂತಿ ದಿನವಾಗಿದ್ದ ಸೋಮವಾರ ಅಂಜನಾದ್ರಿ ಬೆಟ್ಟಕ್ಕೆ 50 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ದರ್ಶನ ಪಡೆದರು. ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿದ ಭಕ್ತರು ಬೆಟ್ಟ ಏರಿದರು.
ಹುಲಿಗೆಮ್ಮ ದೇವಸ್ಥಾನ ಬಳಿ ಕೊಳಕು ನೀರಲ್ಲೇ ಭಕ್ತರ ಸಂಕ್ರಾಂತಿ ಪುಣ್ಯಸ್ನಾನ
ತ್ಯಾಜ್ಯ ಸೇರಿ ನೀರು ಹಸಿರು ಬಣ್ಣಕ್ಕೆ ತಿರುಗಿ ಕೊಳಚೆ ನೀರಾಗಿ ಪರಿವರ್ತನೆಯಾಗಿತ್ತು. ದೇವಿ ದರ್ಶನಕ್ಕೆ ಸ್ನಾನ ಮಾಡಿ ಮಡಿಯಾಗಿ ಹೋಗಬೇಕೆಂದು ಧಾವಂತದಲ್ಲಿ ಭಕ್ತರು ಮಜ್ಜುಗಟ್ಟಿದ ಮಲಿನ ನೀರನ್ನು ಮೈಮೇಲೆ ಸುರಿದು ದರ್ಶನಕ್ಕೆ ತೆರಳುತ್ತಿದ್ದರು.
ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಒಬ್ಬ ಪುಟಗೋಸಿ: ಸಚಿವ ಶಿವರಾಜ ತಂಗಡಗಿ ತಿರುಗೇಟು
ಸಿದ್ದರಾಮಯ್ಯ, ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಮೋದಿ ಅವರಿಗೆ ಬಾಯಿ ತಪ್ಪಿ ಏಕವಚನದಲ್ಲಿ ಮಾತನಾಡಿರಬಹುದು. ಆದರೆ, ಇಂಥ ಕೆಟ್ಟ ಭಾಷೆ ಬಳಸಿ ಮಾತನಾಡಿಲ್ಲ.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved