• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿಯ ಪಂಪಾ ಸರೋವರದಲ್ಲಿ ಹನುಮಾನ್ ರಾಮ ತಾಂಡವ ಸ್ತೋತ್ರ ಪಠಣ
ಪಂಪಾ ಸರೋವರದ ಒಳಗೆ ಇರುವ ಮೆಟ್ಟಿಲುಗಳಲ್ಲಿ ಮಹಿಳೆಯರು ದೀಪಗಳನ್ನು ಹಚ್ಚಿ ಭಕ್ತಿ ಸಮರ್ಪಿಸಿದರು. ಸರೋವರದಲ್ಲಿರುವ ಗಂಗಾ ಮಾತೆಗೆ ಪೂಜೆ ಸಲ್ಲಿಸಿದರು. ಮಹಿಳೆಯರು ಶಂಖನಾದ ಮೊಳಗಿಸಿದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕೊಪ್ಪಳ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯಾಗಿಸುವೆ: ಶಾಸಕ ರಾಘವೇಂದ್ರ ಹಿಟ್ನಾಳ

ಸತತವಾಗಿ ನನಗೆ ಮೂರು ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ, ನನಗೆ ಆಶಿರ್ವಾದ ಮಾಡಿದ್ದೀರಿ. ಅದಕ್ಕೆ ಅಭಿವೃದ್ಧಿ ಮೂಲಕ ಋಣ ತೀರಿಸುವೆ ನಮ್ಮ ಕೊಪ್ಪಳ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುತ್ತೇನೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ತಿಂಗಳೊಳಗೆ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು: ಸಂಸದ ಸಂಗಣ್ಣ ಕರಡಿ
ಹುಲಿಗಿ ಮುನಿರಾಬಾದ ಮೇಲ್ಸೇತುವೆ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲಾಗಿದೆ. ಗಿಣಿಗೇರಾ ಮೇಲ್ಸೇತುವೆ ಶೇ.90 ಪೂರ್ಣಗೊಂಡಿದ್ದು, ಶೀಘ್ರವೇ ಲೋಕಾರ್ಪಣೆ ಮಾಡಲಾಗುವುದು.
ಅಂಜನಾದ್ರಿಯಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಮಾಡಿದ ವಿಜಯಪುರ ರಾಮಭಕ್ತ!
ವಿಜಯಪುರ ಜಿಲ್ಲೆಯ ಬಿ.ಬಾಗೇವಾಡಿ ತಾಲೂಕಿನ ತಳೆವಾಡ ಗ್ರಾಮದ ಯುವಕ, ಚಿತ್ರಕಲಾ ವಿದ್ಯಾರ್ಥಿಯಾಗಿರುವ ಸುರೇಶ ಬಿ. ಕೋಟಗೊಂಡ ಎನ್ನುವ ಯುವಕನೇ ಈ ಸಾಹಸಕ್ಕೆ ಮುಂದಾಗಿದ್ದಾನೆ.
ವಿಜಯನಗರ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆ
ನೀರಿನ ಅಭಾವ ಇದ್ದರೂ ವಿಜಯನಗರ ಕಾಲುವೆಗಳಿಗೆ ನೀರು ಬಿಡಬಹುದಾಷ್ಟು ನೀರು ಇದೆ. ಕೇವಲ ವಿಜಯ ನಗರಕಾಲುವೆಗಳಿಗೆ ಪ್ರತಿದಿನ 60 ಕ್ಯುಸೆಕ್ ನೀರು ಬಿಡುಗಡೆ ಮಾಡಿದರೂ ನಮಗೆ ನೀರು ಸಾಕಾಗುತ್ತದೆ.
ಅಂಗನವಾಡಿಗೆ ಬರುವ ಪ್ರತಿ ಮಗುವನ್ನೂ ಗೌರವದಿಂದ ಕಾಣಬೇಕು: ತಿಪ್ಪಣ್ಣ ಸಿರಸಗಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಹಾಗೂ ಅಜೀಮ್ ಪ್ರೇಮ್‌ಜಿ ಫೌಂಡೇಷನ್, ಜಿಲ್ಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ತಾಲೂಕಿನ ಅಂಗನವಾಡಿ ಶಿಕ್ಷಕಿಯರಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಗೀತಕ್ಕಿದೆ ಮನಸು ಮುದಗೊಳಿಸುವ ಶಕ್ತಿ: ಕಲ್ಲಯ್ಯಜ್ಜ ಕೋನಾಪುರ
ಇಂದಿನ ಯುವ ಪೀಳಿಗೆ ಸಾಂಪ್ರದಾಯಿಕ ಸಂಗೀತದಿಂದ ಬಹಳ ದೂರ ಬಂದಿದ್ದು, ವಿದೇಶಿ ಸಂಗೀತಕ್ಕೆ ಮಾರು ಹೋಗುತ್ತಿದ್ದಾರೆ. ಇಂತಹವುಗಳಿಂದಾಗಿ ನಮ್ಮ ಸಂಗೀತ ಕೇಳುಗರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಪ್ರತಿಯೊಬ್ಬರು ಸಂಗೀತ ಆಲಿಸುವ ಮೂಲಕ ಆಸಕ್ತಿ ಹುಟ್ಟಿಸುವ ಕಾರ್ಯವಾಗಬೇಕಿದೆ.
ಬದುಕು ಗೆದ್ದವರಿಂದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಾವಲಂಬನೆಯ ಪಾಠ

ಜಾತ್ರೆಯಲ್ಲಿ ಸೇರುವ ಸಮೂಹ ಸನ್ನಿಯನ್ನೇ ಸನ್ಮಾರ್ಗದ ಕಡೆಗೆ ಕರೆದೊಯ್ಯಲು ಗವಿಸಿದ್ದೇಶ್ವರ ಶ್ರೀಗಳು ಪ್ರತಿ ವರ್ಷವೂ ಒಂದಿಲ್ಲೊಂದು ಸಮಾಜಮುಖಿ ಕಾರ್ಯಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ. ಈ ಬಾರಿ ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕಾಯಕ ದೇವೋಭವ ಜಾಗೃತಿ ಹಮ್ಮಿಕೊಂಡಿದ್ದಾರೆ.

ಜನವರಿ 12ರಿಂದ ತಿಂಥಣಿಯಲ್ಲಿ ಹಾಲುಮತದ ಸಂಸ್ಕೃತಿ ವೈಭವ: ರಾಜಶೇಖರ ಹಿಟ್ನಾಳ
ಹಾಲುಮತ ಸಮಾಜದ ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಸಂಸ್ಕೃತಿ ಉಳಿಸಿ, ಬೆಳೆಸುವ ಉತ್ಸವವಾಗಿದೆ. ಇಲ್ಲಿ ಕೇವಲ ಒಂದೇ ಸಮಾಜದ ಮುಖಂಡರು ಇರುವುದಿಲ್ಲ. ಸರ್ವರೂ ಇದರಲ್ಲಿ ಪಾಲ್ಗೊಳ್ಳುತ್ತಾರೆ. ಕೊಪ್ಪಳ ಜಿಲ್ಲೆಯಿಂದ 10-15 ಸಾವಿರ ಜನರು ಭಾಗವಹಿಸಲಿದ್ದಾರೆ.
ಕೊಪ್ಪಳದಲ್ಲಿ ಸ್ಕೌಟ್ಸ್, ಗೈಡ್ಸ್ ಕ್ಯಾಪ್ಟನ್‌ಗಳ ತರಬೇತಿ ಶಿಬಿರ
ಕೊಪ್ಪಳ ಜಿಪಂ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಸಹಭಾಗಿತ್ವದಲ್ಲಿ ಗುನ್ನಳ್ಳಿಯ ಜಿಲ್ಲಾ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಉದ್ಘಾಟಿಸಲಾಯಿತು.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved