ದೌರ್ಜನ್ಯ ಕೇಸಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಿ-ಜಿಲ್ಲಾಧಿಕಾರಿ ನಳಿನ್ ಅತುಲ್ದೌರ್ಜನ್ಯ, ಗಲಭೆ ಪ್ರಕರಣಗಳಲ್ಲಿ ತನಿಖೆಯಲ್ಲಿ ಸಂತ್ರಸ್ತರೆಂದು ಸಾಬೀತಾದವರಿಗೆ ಸರ್ಕಾರದಿಂದ ನಿಗದಿಪಡಿಸಿದ ಪರಿಹಾರ ಒದಗಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಯಲ್ಲಿ ಅಗತ್ಯವಿರುವ ರಸ್ತೆ, ಕುಡಿಯುವ ನೀರು, ಶೌಚಾಲಯ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.