ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲಾ ವಾಹನ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 27 ಮಕ್ಕಳು
ಪರೀಕ್ಷೆ ಬರೆಯಲು ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ಘಟನೆ ಸಮೀಪದ ವಿಠಲಾಪೂರ ಕೆರೆ ಸಮೀಪ ಸೋಮವಾರ ನಡೆದಿದೆ.
ಪರೀಕ್ಷಾ ಅಕ್ರಮ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ನಳಿನ್ ಅತುಲ್
ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಪೋಸ್ಟರ್ ತೆರವು, ಗಡಿಯಲ್ಲಿ ಚೆಕ್‌ಪೋಸ್ಟ್
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ನಿಗ್ರಹಕ್ಕಾಗಿ ಕೊಪ್ಪಳ ರಾಯಚೂರು ಜಿಲ್ಲೆಗಳ ಗಡಿಭಾಗವಾಗಿರುವ ಕಾರಟಗಿ ಹೊರವಲಯದ ಚನ್ನಳ್ಳಿ ಕ್ರಾಸ್‌ನಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದೆ.
ಮಂದಿರ, ಮಸೀದಿಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಮಹತ್ವ ನೀಡಿ: ಜಿಪಂ ಉಪ ಕಾರ್ಯದರ್ಶಿ
ಮಂದಿರ-ಮಸೀದಿ, ಚರ್ಚ್‌ಗಳ ಅಭಿವೃದ್ಧಿಯ ಬದಲಾಗಿ ಸರ್ವಧರ್ಮ ಸಮನ್ವಯ ಆಗಿರುವ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಬೇಕು.
ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಯುವ ಆವೃತ್ತಿ ಸಹಕಾರಿ: ಮಲ್ಲಿಕಾರ್ಜುನ ಬೇವಿನಮರದ
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಕನ್ನಡಪ್ರಭದ ಯುವ ಆವೃತ್ತಿ ಸಹಕಾರಿಯಾಗಿದೆ.
ಗುದ್ನೇಪ್ಪನ ಮಠದ ಜಮೀನಿನಲ್ಲಿ ತಾಲೂಕಾಡಳಿತ ಕಟ್ಟಡ
ನೂತನ ತಾಲೂಕಿನಲ್ಲಿ ತಹಸೀಲ್ದಾರ್ ಕಾರ್ಯಾಲಯ ಕಟ್ಟಡ, ನ್ಯಾಯಾಲಯದ ಕಟ್ಟಡ ಮತ್ತು ಬುದ್ಧ, ಬಸವ ಅಂಬೇಡ್ಕರ್ ಭವನ ಸ್ಥಾಪಿಸಲು ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ 26.50 ಎಕರೆ ಜಮೀನು ಗುತ್ತಿಗೆ ಆಧಾರದ ಮೇಲೆ ಮಂಜೂರಾಗಿದೆ.
ಭಿನ್ನಾಭಿಪ್ರಾಯ ಮರೆತು ಮತ್ತೆ ಒಂದಾದ ಆರು ಜೋಡಿ
ಕೌಟುಂಬಿಕ ಭಿನ್ನಾಭಿಪ್ರಾಯ ವಿಕೋಪಕ್ಕೆ ಹೋಗಿ, ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲು ಏರಿದ್ದ ಆರು ಜೋಡಿಗಳ ಮನವೊಲಿಸಿದ ಪರಿಣಾಮ ಭಿನ್ನಾಭಿಪ್ರಾಯ ಮರೆತು ಮತ್ತೆ ಜೊತೆಯಾಗಿದ್ದಾರೆ.
ಎಚ್ಚರಿಕೆಯಿಂದ ಕೃತಕ ಬುದ್ಧಿಮತ್ತೆ ಬಳಸಿ: ನ್ಯಾ. ದೇವೇಂದ್ರ ಪಂಡಿತ್
ಗ್ರಾಹಕರು ಮೊಬೈಲ್‌ನಲ್ಲಿ ಆನ್‌ಲೈನ್ ಮುಖಾಂತರ ನಡೆಸುವ ಹಣಕಾಸಿನ ವ್ಯವಹಾರಕ್ಕಾಗಿ ಬಳಸುವ ಕೃತಕ ಬುದ್ಧಿಮತ್ತೆಯನ್ನು ಎಚ್ಚರಿಕೆಯಿಂದ ಬಳಸಬೇಕು.
ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಹಸನು: ನಾಗರತ್ನಾ ಪೂಜಾರ
ಗ್ಯಾರಂಟಿ ಯೋಜನೆಗಳು ಬಡವರ್ಗದ ಜನರ ಬದುಕು ಹಸನು ಮಾಡಿವೆ.
ಅಂಗವಿಕಲರ ಹೀಯಾಳಿಕೆ ಸಲ್ಲದು: ಬೀರಪ್ಪ ಅಂಡಗಿ
ಅಂಗವಿಕಲರಿಗೆ ಯಾರೂ ಹೀಯಾಳಿಸಬಾರದು. ಇದರಿಂದ ಅವರ ಮನಸ್ಸಿಗೆ ನೋವು ಆಗುತ್ತದೆ. ಹೀಯಾಳಿಕೆ ಸಲ್ಲದು.
< previous
1
...
468
469
470
471
472
473
474
475
476
...
572
next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ