ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತರಬೇತಿಯಲ್ಲಿನ ಅಂಶ ಕಾರ್ಯರೂಪಕ್ಕೆ ತನ್ನಿ: ಡಿಸಿ ನಲಿನ್ ಅತುಲ್
ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಕೋರ್ಸ್ ಪೂರ್ಣಗೊಳಿಸಿದ ಎಲ್ಲ ತರಬೇತಾರ್ಥಿಗಳು ತರಬೇತಿಯಲ್ಲಿ ಕಲಿತ ಅಂಶಗಳನ್ನು ಕಾರ್ಯರೂಪಕ್ಕೆ ತಂದು ನಿಮ್ಮ ಸುತ್ತಲಿನ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು.
ಸಿನಿಮೋತ್ಸವವಾದ ಆನೆಗೊಂದಿ ಉತ್ಸವ
ಆನೆಗೊಂದಿ ಉತ್ಸವದಲ್ಲಿ ನಾಡು, ನುಡಿ, ಸಂಸ್ಕೃತಿ ಹಾಗೂ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು, ಇತಿಹಾಸದ ಕುರಿತು ಚರ್ಚೆಯಾಗುವ ಬದಲು ಅದೊಂದು ರೀತಿಯಲ್ಲಿ ಸಿನಿಮಾ ಉತ್ಸವದಂತಿತ್ತು.
ರೈಲ್ವೆ ಇಲಾಖೆಯಲ್ಲಿ ಭಾರೀ ಅಭಿವೃದ್ಧಿ: ತಹಸೀಲ್ದಾರ ವಿಠ್ಠಲ್ ಚೌಗಲೆ
ಒಂದು ದಶಕದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಬಾರಿ ಅಭಿವೃದ್ಧಿಯಾಗಿದೆ.
ಕರಡಿ ಕೈತಪ್ಪಿದ ಟಿಕೆಟ್ ಡಾ. ಬಸವರಾಜಗೆ ಮಣೆ
ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ.
ಸಾಮಾನ್ಯ ಪ್ರಜೆಯ ಭಾವನೆ ಆಧರಿಸಿ ಬಿಜೆಪಿ ಪ್ರಣಾಳಿಕೆ ರೂಪ: ಸಂಸದ ಸಂಗಣ್ಣ ಕರಡಿ
ಸಾಮಾನ್ಯ ಪ್ರಜೆಯ ಅವಶ್ಯಕ ಯೋಜನೆಗಳನ್ನು ಆಧರಿಸಿ ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಲಾಗುವುದು.
ರಜಪೂತ ಸಮಾಜ ಶೈಕ್ಷಣಿಕ, ಆರ್ಥಿಕವಾಗಿ ಸಬಲವಾಗಲಿ: ಹಳೆಮನಿ
ಇತಿಹಾಸದಲ್ಲಿ ಧೈರ್ಯ, ಸಾಹಸ ಶೂರತ್ವಕ್ಕೆ ಹೆಸರಾದ ರಜಪೂತ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸಮಾಜದವರು ಮೊದಲು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕಾಗಿದೆ.
ಇಟಗಿ ಮಹೇಶ್ವರ ಉತ್ಸವ ಯಾವಾಗ?
ಸರ್ಕಾರವು ಪ್ರತೀ ವರ್ಷ ಇಟಗಿ ಉತ್ಸವವನ್ನು ತನ್ನದೇ ಉಸ್ತುವಾರಿಯಲ್ಲಿ ಆಚರಣೆಗೆ ಮುಂದಾಗಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇಟಗಿ ಹೋಬಳಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಇಟಗಿಯನ್ನು ಹೋಬಳಿ ಕೇಂದ್ರವನ್ನಾಗಿ ಶೀಘ್ರ ಘೋಷಣೆ ಮಾಡದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಸಿದ ಇಟಗಿ ಹೋಬಳಿ ಹೋರಾಟ ಸಮಿತಿಯ ಮುಖಂಡರು, ಬುಧವಾರ ಪಟ್ಟಣದಲ್ಲಿ ಪ್ರತಿಭಟಿಸಿದರು.
ರೈಲು ಮಾರ್ಗ ಲೋಕಾರ್ಪಣೆಯ ಕ್ರೆಡಿಟ್ ಪಡೆಯಲು ಮುಸುಕಿನ ಗುದ್ದಾಟ
ಉದ್ಘಾಟನೆಗೊಂಡ ತಳಕಲ್-ಲಿಂಗನಬಂಡಿ ನೂತನ ರೈಲು ಮಾರ್ಗಕ್ಕೆ ಯಲಬುರ್ಗಾ-ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಬ್ಯಾನರ್ ಅಳವಡಿಸುವ ಮೂಲಕ ಶುಭಾಶಯ ಕೋರಿದೆ.
ಹಬ್ಬದಂತೆ ಆನೆಗೊಂದಿ ಉತ್ಸವ ಆಚರಣೆ: ಜಿಲ್ಲಾಧಿಕಾರಿ ಅತುಲ್
ಆನೆಗೊಂದಿ ಉತ್ಸವವನ್ನು ಜಿಲ್ಲಾಡಳಿತವು ಊರ ಹಬ್ಬದಂತೆ ಆಚರಿಸಲಾಗುತ್ತಿದ್ದು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡಿ, ಉತ್ಸವವನ್ನು ಯಶಸ್ವಿಗೊಳಿಸಿದ್ದೇವೆ.
< previous
1
...
471
472
473
474
475
476
477
478
479
...
572
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ