ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ ಮಾಡುತ್ತೇವೆ- ಸಂಸದ ಸಂಗಣ್ಣ ಕರಡಿಅಯೋಧ್ಯೆಯಲ್ಲಿ ನಮ್ಮ ಸರ್ಕಾರವು ರೈಲ್ವೆ, ವಿಮಾನ ನಿಲ್ದಾಣ, ಹೆದ್ದಾರಿ ನಿರ್ಮಾಣ ಸೇರಿ ಸಾವಿರಾರು ಕೋಟಿ ರುಪಾಯಿ ಅನುದಾನ ಮೀಸಲಿಟ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಅಂಜನಾದ್ರಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು.